BJP Protest: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, …
BJP protest
-
Karnataka State Politics Updates
Waqf Property: ವಕ್ಫ್ ಆಸ್ತಿ ವಿವಾದ: ರಾಜ್ಯಾದಲ್ಲಿ ಕೇಸರಿ ಪಡೆಯ ಪ್ರತಿಭಟನೆ : ಎಲ್ಲೆಲ್ಲಿ?!
by ಕಾವ್ಯ ವಾಣಿby ಕಾವ್ಯ ವಾಣಿWaqf Property: ಸೋಮವಾರ ಅಂದರೆ ಇಂದು ವಕ್ಫ್ ಆಸ್ತಿ ವಿವಾದಕ್ಕೆ (Waqf Property Controversy) ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ರಾಜ್ಯಾದಾದ್ಯಂತ ಪ್ರತಿಭಟನೆ (BJP Protest) ನಡೆಸುತ್ತಿದೆ.
-
BJP Protest: ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲ ದಲಿತ ಮುಖಂಡರಿಗೂ ಧಿಕ್ಕಾರವಿರಲಿ. ದಲಿತರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು.
-
News
Ivan Desoza: ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ ಮಾಡ್ತೇವೆ: ನಾಲಿಗೆ ಹರಿಬಿಟ್ಟ ಐವನ್ ಡಿಸೋಜಾ
by ಹೊಸಕನ್ನಡby ಹೊಸಕನ್ನಡIvan Desoza: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆ ವೇಳೆ ಅನೇಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಕ್ರಮ ಖಂಡಿಸಿ ಅನೇಕ ಅಸಂಬದ್ಧ ಹೇಳಿಕೆಗಳನ್ನು ಕೊಟ್ಟಿದ್ದಾರೆ. …
-
News
BJP protest: ಸಿಎಂ ಯು ಶುಡ್ ರಿಸೈನ್, ಮನೆಗೆ ತೊಲಗಿ-ವಿಧಾನ ಸೌಧದಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ
by ಹೊಸಕನ್ನಡby ಹೊಸಕನ್ನಡBJP protest: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿ ಬಂದಿರುವ ಹಿನ್ನೆಲೆ ಈಗಾಗಲೆ ರಾಜ್ಯಪಾಲರು ತನಿಖೆಗೆ ಆದೇಶ ನೀಡಿದ್ದಾರೆ. ಆದರೆ ಸಿಎಂ ಆರೋಪ ಬಂದರು ಇನ್ನು ರಾಜಿನಾಮೆ ನೀಡಿಲ್ಲ ಎಂದು ಆರೋಪಿಸಿ ಬಿಜೆಪಿ ವಿಧಾನ ಸೌಧದ ಮುಂಭಾಗ ಉಗ್ರ ಪ್ರತಿಭಟನೆ …
-
Karnataka State Politics Updates
Bharath Shetty: ʼರಾಹುಲ್ ಗಾಂಧಿ ಕೆನ್ನೆಗೆ ಬಾರಿಸಬೇಕಿತ್ತು ಅನ್ನಿಸುತಿದೆʼ- ಶಾಸಕ ಡಾ. ವೈ ಭರತ್ ಶೆಟ್ಟಿ ಆಕ್ರೋಶ
Bharath Shetty: ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಮಾತನಾಡಿದ ಶಾಸಕ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
-
News
Kolar : ಕೋಲಾರದಲ್ಲಿ BJP ಪ್ರತಿಭಟನೆ ವೇಳೆ ಹೆಜ್ಜೇನು ದಾಳಿ ! ಪ್ರತಿಭಟನೆ ಬಿಟ್ಟು ಎದ್ದು, ಬಿದ್ದು ಓಡಿದ ನಾಯಕರು !
by ವಿದ್ಯಾ ಗೌಡby ವಿದ್ಯಾ ಗೌಡKolar: ಕರ್ನಾಟಕ ಕಾಂಗ್ರೆಸ್ (congress) ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ (bjp) ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ(Bengaluru) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (yadiyurappa) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅಂತೆಯೇ ಕೋಲಾರದಲ್ಲಿಯೂ (Kolar) BJP ಪ್ರತಿಭಟನೆ ನಡೆಸಿದೆ. ಆದರೆ, ಕೋಲಾರದಲ್ಲಿ …
-
Karnataka State Politics Updates
BJP protest : ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು, ನಾಳೆ ಬಿಜೆಪಿ ಪ್ರತಿಭಟನೆ
ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಇಂದು ಮತ್ತು ನಾಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ (BJP protest) ನಡೆಸಲಾಗಿದೆ.
