Parliment election ಪ್ರಯುಕ್ತ ಎಲ್ಲಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುತ್ತಿವೆ. ಸೂಕ್ತವಾದ, ಗೆಲ್ಲುವಂತಹ ಅಭ್ಯರ್ಥಿಗಳನ್ನೇ ಹುಡುಕುತ್ತಿವೆ. ಈ ಬೆನ್ನಲ್ಲೇ ಬಿಜೆಪಿಯ ಮೊದಲ ಹಂತದ 100 ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಹೌದು, ಚುನಾವಣಾ …
Tag:
