BJP Scam List: ರಾಜ್ಯದಲ್ಲಿ ಮುಡಾ ಹಗರಣ(Muda Scam) ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ(Assembly Session) ಈ ಹಗರಣಗಳದ್ದೇ ಕಾರುಬಾರು. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಈ ವಿಚಾರಗಳನ್ನು ಇಟ್ಟುಕೊಂಡೇ ಹರಿಹಾಯುತ್ತಿವೆ. ಇದಕ್ಕೆ ಎದಿರೇಟು ನೀಡಿರುವ …
Tag:
