K S Eshwarappa: ಸತ್ತರೂ ಕೂಡ ಬಿಜೆಪಿ ಧ್ವಜವನ್ನು ಮೈ ಮೇಲೆ ಹಾಕೊಂಡೆ ಸಾಯ್ತಿನಿ. ಬಿಜೆಪಿಯಿಂದ ನಾನು ಹೊರಗಿರೋನಲ್ಲ. ಸಾಯೋ ತನಕ ರಾಜಕಾರಣ ಮಾಡಿಕೊಂಡೆ ಇರುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ(K S Eshwarappa) ಅವರು ಹೇಳಿದ್ದಾರೆ.
Bjp
-
News
Muniratna: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದ ಮುನಿರತ್ನ! ಜೈಲಿಂದ ಹೊರಬಂದ ಅರೆಕ್ಷಣದಲ್ಲಿ ಮತ್ತೆ ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿMuniratna: ಈಗಾಗಲೇ ಜಾತಿನಿಂದನೆ ಪ್ರಕರಣದ ಹಿನ್ನಲೆ ಅರೆಸ್ಟ್ ಆಗಿದ್ದ ಶಾಸಕ ಮುನಿರತ್ನ (Muniratna) ಜಾಮೀನು ಪಡೆದುಕೊಂಡು ಜೈಲಿನಿಂದ ಹೊರ ಬರುವಷ್ಟರಲ್ಲಿ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ. ಹೌದು, ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಅದರಂತೆ …
-
Crime
BJP MLA Munirathna: ಶಾಸಕ ಮುನಿರತ್ನರಿಂದ ಬಿಜೆಪಿ ಸೇರಿದಂತೆ ರಾಜಕೀಯ ವೈರಿಗಳಿಗೆ HIV ರಕ್ತ ಚುಚ್ಚಲು ಷಡ್ಯಂತ್ರ? ಸ್ಫೋಟಕ ಮಾಹಿತಿ ಕೇಳಿ ಬೆಚ್ಚಿದ ಮುಖಂಡರು
BJP MLA Munirathna: ಬೆಂಗಳೂರು, ಸೆಪ್ಟೆಂಬರ್ 20: ಜಾತಿ ನಿಂದನೆ ಆರೋಪದಡಿ ಜೈಲು ಸೇರಿದ್ದ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವು ದಾಖಲಾಗಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೆ, ಇದೀಗ ಮತ್ತೊಂದು ಸ್ಫೋಟಕ ಸುದ್ದಿ ಹೊರಬೀಳುತ್ತಿದೆ.
-
News
B Y Vijayendra: ‘ನಮ್ಮ ಶಾಸಕನ ವಿರುದ್ಧ ಮಾತನಾಡಿದವನನ್ನು ರಸ್ತೆಯಲ್ಲಿ ಓಡಾಡಲು ಬಿಡಬೇಡಿ’ – ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಚೋದನಾಕಾರಿ ಹೇಳಿಕೆ!!
B Y Vijayendra: ರಾಜ್ಯದಲ್ಲಿ ನಾಗಮಂಗಲ, ಮಂಗಳೂರು ಗಲಬೆಗಳು ಸದ್ದು ಮಾಡುತ್ತಿವೆ. ಈ ಬೆನ್ನಲ್ಲೇ ಬಿಜೆಪಿ ಶಾಸಕನ ವಿರುದ್ದ ನಾಲಿಗೆ ಹರಿಬಿಟ್ಟವನನ್ನಾ ರಸ್ತೆ ಮೇಲೆ ಓಡಾಡೋಕೆ ಬಿಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra)ಪ್ರಚೋದನಕಾರಿ ಭಾಷಣ ಮಾಡಿದ್ದು, ರಾಜ್ಯದಲ್ಲಿ ಕಿಚ್ಚುಹಬ್ಬಿಸಿದೆ.
-
News
OTP: ಚುಚ್ಚುಮದ್ದು ಬೇಕಾದರೆ ಒಟಿಪಿ: ಒಟಿಪಿ ಕೊಟ್ರೆ ಬಿಜೆಪಿ ಸದಸ್ಯತ್ವ, ಬಿಜೆಪಿಯ ಸದಸ್ಯತ್ವ ಅಭಿಯಾನದಲ್ಲಿ ಹೊಸ ವಿವಾದ
OTP: ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರನ್ನು ಅವರ ಒಪ್ಪಿಗೆ ಇಲ್ಲದೆಯೇ ಬಿಜೆಪಿ ಸದಸ್ಯನನ್ನಾಗಿ ಮಾಡಿದ ಘಟನೆ ಗುಜರಾತ್ ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ. ಚುಚ್ಚುಮದ್ದು ನೀಡಬೇಕಾದರೆ ಒಟಿಪಿ ಬೇಕೆಂದು ಕೇಳಿ, ಆ ಓಟಿಪಿಯನ್ನು ಬಿಜೆಪಿ ಸದಸ್ಯತ್ವಕ್ಕೆ ಬಳಸಿಕೊಂಡ ನಾಚಿಕೆಗೇಡಿನ ಮಾರ್ಕೆಟಿಂಗ್ ನಡೆದಿದೆ.
-
Muniratna: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ಬಿದ್ದಿದೆ.
-
News
BJP: ‘ಹಿಂದುತ್ವದ ಫೈರ್ ಬ್ರಾಂಡ್ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ’ – BJP ನಾಯಕನಿಂದ ಸ್ಪೋಟಕ ಹೇಳಿಕೆ
BJP: ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಲ್ಲಿ ಪಕ್ಕಾ ಹಿಂದುತ್ವವಾದಿಯಾದ ಅನಂತ್ ಕುಮಾರ್(Ananth Kumar Hegde) ಹೆಗಡೆಗೆ ಬಿಜೆಪಿ ಟಿಕೆಟ್ ನೀಡದೇ ಇದ್ದದ್ದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು.
-
News
Sunil Kumar: ಇಡೀ ರಾಜ್ಯದ ಜನರು ಒಪ್ಪಿಕೊಳ್ಳುವಂತ ನಾಯಕತ್ವ ಕರ್ನಾಟಕ ಬಿಜೆಪಿಗೆ ಇನ್ನು ಸಿಗಬೇಕಷ್ಟೆ – ಸುನಿಲ್ ಕುಮಾರ್ ಅಚ್ಚರಿ ಸ್ಟೇಟ್ಮೆಂಟ್ !!
Sunil Kumar: ಯಡಿಯೂರಪ್ಪನವರ ನಂತರ ಅಥವಾ ಅವರನ್ನು ಕಡೆಗಣಿಸಿದ ಬಳಿಕ ರಾಜ್ಯ ಬಿಜೆಪಿಯಲ್ಲಿ ಯಾರೊಬ್ಬರೂ ಸಮರ್ಥವಾದ ನಾಯಕತ್ವ ಗುಣ ಹೊಂದಿರುವ ನಾಯಕರಿಲ್ಲ. ಇದು ನಾಡಿನ ಜನ ಮಾತ್ರವಲ್ಲ ಹೈಕಮಾಂಡ್ ಗೂ ಗೊತ್ತು.
-
News
Muniratna: ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ: ಜಾಮೀನು ಅರ್ಜಿ ಅರ್ಜಿ ವಿಚಾರಣೆ ವಜಾ
by ಕಾವ್ಯ ವಾಣಿby ಕಾವ್ಯ ವಾಣಿMuniratna: ಬಿಜೆಪಿ ಶಾಸಕ ಮುನಿರತ್ನ (Muniratna) ಅವರನ್ನು ಈಗಾಗಲೇ ಲಂಚ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣ ಸಂಬಂಧ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಎಂಬಲ್ಲಿ ವೈಯ್ಯಾಲಿಕಾವಲ್ ಪೊಲೀಸರು ಶನಿವಾರ ವಶಕ್ಕೆ ಪಡೆದು, ಬಂಧಿಸಿದ್ದರು. …
-
News
Muslim: ವಕ್ಫ್ ಸುದ್ದಿಗೆ ಬಂದರೆ ಮುಸ್ಲಿಂ ಸಮುದಾಯ ನಿಮ್ಮ ಸಂತತಿಯನ್ನೇ ಮುಗಿಸುತ್ತದೆ: BJP ಮತ್ತು RSS ಗೆ ಎಚ್ಚರಿಕೆ
by ಕಾವ್ಯ ವಾಣಿby ಕಾವ್ಯ ವಾಣಿMuslim: ಕೊಪ್ಪಳದಲ್ಲಿ ನಡೆದ ವಕ್ಫ್ ಮಂಡಳಿಗೆ ತಿದ್ದುಪಡಿ ಮಸೂದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ ಡಿಪಿಐ ಸಂಘಟನೆ ಕಾರ್ಯಕರ್ತ ಇಮ್ರಾನ್ ವಕ್ಫ್ ತಂಟೆಗೆ ಬಂದರೆ ಮುಸ್ಲಿಂ (Muslim) ಸಮುದಾಯ ನಿಮ್ಮ ಕತೆ ಮುಗಿಸುತ್ತದೆ ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ …
