D V Sadananda Gowda: ಮಾಜಿ ಸಿಎಂ ಡಿವಿ ಸದಾನಂದಗೌಡ(D V Sadananda Gowda) ಅವರು ಇದೀಗ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
Bjp
-
RSS: ಲೋಕಸಭಾ ಚುನಾವಣೆಯಲ್ಲಿ(Parliament Election) ಬಿಜೆಪಿ(BJP) ಒಂದು ಹಂತಕ್ಕೆ ಮಕಾಡೆ ಮಲಗಿದೆ. ಬಿಜೆಪಿ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಉತ್ತರ ಪ್ರದೇಶ(Uttar Pradesh) ಎಂದೇ ಹೇಳಬಹುದು.
-
News
Kodi Sri: ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕ ಇದೆಯೇ? ಸ್ಪೋಟಕ ಭವಿಷ್ಯ ನೀಡಿದ ಕೋಡಿಮಠ ಶ್ರೀಗಳು!
by ಕಾವ್ಯ ವಾಣಿby ಕಾವ್ಯ ವಾಣಿKodi Sri : ಲೋಕಸಭಾ ಚುನಾವಣೆಯ ಬಳಿಕ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸಿದ್ದರಾಮಯ್ಯ ಸರ್ಕಾರದ ಕುರಿತು ಭವಿಷ್ಯ ನುಡಿದಿದ್ದಾರೆ.
-
News
Govinda Karajola’s statement: ಕಾಂಗ್ರೆಸ್ ನ 40 ಶಾಸಕರಿಂದ ರಾಜಿನಾಮೆ?! ರಾಜ್ಯದ ಬೊಕ್ಕಸದಲ್ಲಿ ದುಡ್ಡಿಲ್ಲದ್ದೇ ಕಾರಣ ?!
Govinda Karajola’s statement: ಬಿಜೆಪಿ ನಾಯಕ ಗೋವಿಂದ ಕಾರಜೋಳ ಕಾಂಗ್ರೆಸ್ನ 40 ಜನ ಶಾಸಕರು ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ.
-
Suresh Gopi: ನಟ, ರಾಜಕಾರಣಿ ಸುರೇಶ್ ಗೋಪಿ ಅವರು ತಮ್ಮ ಜವಾಬ್ದಾರಿಯಿಂದ ಮುಕ್ತರಾಗಲು ಬಯಸುತ್ತಿರುವುದಾಗಿ ಹೇಳುವ ಮಾಧ್ಯಮ ವರದಿಗಳನ್ನು ಅಲ್ಲಗಳೆದಿದ್ದಾರೆ.
-
Karnataka State Politics Updates
Udupi: ಇಂದು ನರೇಂದ್ರ ಮೋದಿ 3 ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ; ಉಡುಪಿ ಪೇಜಾವರಶ್ರೀಗೆ ಆಹ್ವಾನ
Udupi: ರಾಷ್ಟ್ರಪತಿ ಭವನದಲ್ಲಿ ಇಂದು ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಆಹ್ವಾನ ನೀಡಲಾಗಿದೆ.
-
ದಕ್ಷಿಣ ಕನ್ನಡ
Ayodhya Result 2024: ಅಯೋಧ್ಯೆಯಲ್ಲಿ BJP ಗೆ ಹೀನಾಯ ಸೋಲು, ವೀರೇಂದ್ರ ಹೆಗ್ಗಡೆ ಕೊಟ್ಟ ಚೊಂಬೇ ಅದಕ್ಕೆ ಕಾರಣವಾದದ್ದೇ ರೋಚಕ !
Ayodhya Result 2024: ಅಯೋಧ್ಯೆಯಲ್ಲಿ ಬಿಜೆಪಿಯನ್ನೇ ಕೆಡವಿ ಬಿಟ್ಟಿದೆ ಕಾಂಗ್ರೆಸ್. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಬಿರುದಾಂಕಿತ ವೀರೇಂದ್ರ ಹೆಗ್ಗಡೆ ಕೊಟ್ಟ ಬೆಳ್ಳಿ ಚೆಂಬು ಎಂಬುದೇ ತುಂಬಾ ಸೋಜಿಗದ ಮತ್ತು ರೋಚಕ ಸಂಗತಿಯಾಗಿದೆ.
-
Modi Cabinet: NDA ಮಿತ್ರಪಕ್ಷಗಳೊಂದಿಗೆ ಸಭೆ ನಡೆಸಿ, ಬೆಂಬಲ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ. ಜೂ. 8 ಕ್ಕೆ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
-
UP: ಉತ್ತರ ಪ್ರದೇಶದಲ್ಲಿ ಈ ಹಿಂದೆ ಎರಡು ಬಾರಿ ಬಿಜೆಪಿ 70ಕ್ಕೂ ಅಧಿಕ ಸ್ಥಾನ ಗೆದ್ದು ಜಯಭೇರಿ ಬಾರಿಸಿತ್ತು. ಆದರೆ ಈ ಸಲ ಕೇವಲ 30ರ ಆಸುಪಾಸಿನಲ್ಲಿ ತೃಪ್ತಿ ಪಟ್ಟುಕೊಂಡಿದೆ.
-
NDA ಮೈತ್ರಿ ಕೂಟಗಳ ಸಭೆ ಕೂಡ ನಡೆದಿದೆ. ಈ ಸಭೆಯಲ್ಲಿ ಇತರ ಪಕ್ಷಗಳು ಬಿಜೆಪಿಗೆ ದೊಡ್ಡ ದೊಡ್ಡ ಬೇಡಿಕೆಯನ್ನೇ ಇಟ್ಟಿದ್ದಾವೆ ಎಂದು ತಿಳಿದುಬಂದಿದೆ.
