BJP: ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಲೇ ಇದೆ.
Tag:
Bjp
-
BJP: ಕೇವಲ ರಾಜ್ಯ ಕಾಂಗ್ರೆಸ್ನಲ್ಲಿ ಮಾತ್ರವಲ್ಲ ಅತ್ತ ರಾಜ್ಯ ಬಿಜೆಪಿಯಲ್ಲೂ ಏನೂ ಸರಿ ಇಲ್ಲ ಅನ್ನೋದು ಜನಕ್ಕೆ ತಿಳಿದೇ ಇದೆ.
-
-
News
BJP: ವಿ ಸೋಮಣ್ಣನಿಗೆ ಬಿಜೆಪಿ ರಾಜ್ಯಾಧ್ಯಕ್ಷನಾದ್ರೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುತ್ತೇನೆ – ಬಿಜೆಪಿ ಮುಖಂಡನಿಂದ ಬೆದರಿಕೆ
by V Rby V RBJP: ಕರ್ನಾಟಕ ಬಿಜೆಪಿಯಲ್ಲಿ ಸದ್ಯ ರಾಜ್ಯಾಧ್ಯಕ್ಷರ ಸ್ಥಾನದ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಹಾಲಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಅನೇಕ ನಾಯಕರು ರೆಬೆಲ್
-
News
Bengaluru: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ
by ಕಾವ್ಯ ವಾಣಿby ಕಾವ್ಯ ವಾಣಿBengaluru: ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಆ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
-
-
News
Gang Rape: ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ – ಪಶ್ಚಿಮ ಬಂಗಾಳ ಮಹಿಳೆಯರಿಗೆ ದುಃಸ್ವಪ್ನವಾಗಿದೆ: ಬಿಜೆಪಿ ಟೀಕೆ
Gang Rape: ಕೋಲ್ಕತ್ತಾದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯ ನಂತರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವನ್ನು ಬಿಜೆಪಿ ಟೀಕಿಸಿದೆ.
-
-
-
