BY Vijayendra: ಕರಾವಳಿಯಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಟಾರ್ಗೆಟ್ ವಿಷಯಕ್ಕೆ ಸಂಬಂಧಪಟ್ಟಂತೆ ಇದರಿಂದ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
Bjp
-
Bengaluru: ಬಿಜೆಪಿ, ಆರೆಸ್ಸೆಸ್ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಕೋಮುದ್ವೇಷಗಳನ್ನು ಹರಡಿಸುತ್ತಿದ್ದು, ಇವುಗಳು ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುತ್ತಿವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.
-
Bjp: ಮಾಜಿ ಕೇಂದ್ರ ಸಚಿವೆ, ಬಿಜೆಪಿಯ (Bjp) ರಾಷ್ಟ್ರೀಯ ನಾಯಕಿಯಾಗಿ ಗುರುತಿಸಿಕೊಂಡಿರುವ ಸ್ಮೃತಿ ಇರಾನಿಯ ಈ ಧಾರಾವಾಹಿ ಪ್ರತಿ ಮನೆಯಲ್ಲಿಯೂ ಪ್ರಸಾರವಾಗುತ್ತಿತ್ತು. ಇದೀಗ ಈ ಧಾರಾವಾಹಿಯ ಎರಡನೇ ಸೀಸನ್ ಆರಂಭವಾಗಿದೆ.
-
BJP: ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ಗೆ ಆರು ವರ್ಷ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶ ನೀಡಲಾಗಿದೆ.
-
Chikkamagaluru: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಬಾಗಿನ ನೀಡಲು ಮುಂದಾಗಿದ್ದು, ಇದನ್ನು ತಿಳಿದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾರು ನಿಲ್ಲಿಸದೆ ತೆರಳುವ ಮೂಲಕ ಬಾಗಿನವನ್ನು ನಿರಾಕರಣೆ ಮಾಡಿದ್ದಾರೆ.
-
News
Arnab Goswami: ಸುಳ್ಳು ಮಾಹಿತಿ ನೀಡಿ ಪ್ರಸಾರ ಆರೋಪ: ಅಮಿತ್-ಅರ್ನಬ್ ವಿರುದ್ಧ ಎಫ್ಐಆರ್ ದಾಖಲು ಮಾಡಿದ ಕಾಂಗ್ರೆಸ್
Arnab Goswami: ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಘಟಕ ಎಫ್ಐಆರ್ ದಾಖಲು ಮಾಡಿದೆ.
-
Congress: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪವನ್ ಖೇರಾ ಅವರು ಮೋದಿ ಸರಕಾರವನ್ನು “ಸಿಂದೂರ್ ಕಾ ಸೌದಾಗರ್'(ಸೌಭಾಗ್ಯದ ವ್ಯಾಪಾರಿ) ಎಂದು ಕರೆಯುವ ಮೂಲಕ ವಿವಾದಕ್ಕೆ ನಾಂದಿ ಹಾಡಿದೆ.
-
News
Kukke Subramanya Temple: ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಅಧ್ಯಕ್ಷ ಸ್ಥಾನ; ಜಾಲತಾಣದಲ್ಲಿ ಬಿಜೆಪಿ ಭಾರೀ ಟೀಕೆ: ಒಳ್ಳೆಯ ಬೆಳವಣಿಗೆ ಅಲ್ಲ ಎಂದ ಸಚಿವ ಗುಂಡೂರಾವ್
Kukke Subramanya Temple: ರಾಜ್ಯದ ನಂ.1 ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ರೌಡಿಶೀಟರ್ ಹರೀಶ್ ಗೌಡ ಇಂಜಾಡಿ ಆಯ್ಕೆ
-
K S Eshwarappa: ಲೋಕಸಭಾ ಚುನಾವಣೆ ವೇಳೆ ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಪಕ್ಷ ತೊರೆದು, ಪಕ್ಷೇತರವಾಗಿ ಸ್ಪರ್ಧಿಸಿದ್ದ ಈಶ್ವರಪ್ಪನವರ ಸ್ಥಿತಿ ಇದೀಗ ಅತಂತ್ರವಾಗಿದೆ.
-
Narendra Modi: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕದನ ವಿರಾಮ ಕುರಿತು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು.
