ಸಣ್ಣ ಆರೋಗ್ಯ ಸಮಸ್ಯೆ ಕಂಡುಬಂದರೂ ಕೂಡ ವೈದ್ಯರನ್ನು ಭೇಟಿಯಾಗುವುದು ವಾಡಿಕೆ. ಅವರು ಹೇಳಿದ ಮಾತನ್ನು ಪಾಲಿಸುವುದು ಕ್ರಮ. ಹಾಗಾಗಿಯೇ ವೈದ್ಯರನ್ನು ‘ವೈದ್ಯೋ ನಾರಾಯಣೋ ಹರಿಃ’ ಎಂಬ ಮಾತಿನಂತೆ ಗೌರವ ಕೊಟ್ಟು ದೇವರ ಪ್ರತಿರೂಪ ದಂತೆ ಕಾಣುವುದು ಸಹಜ. ಇದಕ್ಕೆ ನಿದರ್ಶನವೆಂಬಂತಹ ಘಟನೆಯೊಂದು …
Blood
-
HealthlatestLatest Health Updates KannadaNews
Red Blood : ಮನುಷ್ಯರ ಹಾಗೂ ಪ್ರಾಣಿಗಳ ರಕ್ತದ ಬಣ್ಣ ಕೆಂಪೇ ಆಗಿರುತ್ತಾ?
ಮನುಷ್ಯನಿಗೆ ಜೀವಿಸಲು ಅತಿ ಮುಖ್ಯವಾದ ಉಸಿರಾಟ ಕ್ರಿಯೆಯಂತೆ, ರಕ್ತವು ಕೂಡ ಅತ್ಯವಶ್ಯಕವಾಗಿದೆ. ದೇಹವು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು, ರಕ್ತವು ಆಮ್ಲಜನಕ ಮತ್ತು ಪೌಷ್ಟಿಕಾಂಶಗಳನ್ನು ದೇಹದ ಎಲ್ಲ ಭಾಗಗಳಿಗೆ ತಲುಪಿಸುತ್ತದೆ. ರಕ್ತವು ಕೆಂಪು ಬಣ್ಣದಲ್ಲಿರಲು ಕಾರಣವೇನೆಂದರೆ, ಅದು ದೇಹದಾದ್ಯಂತ ಆಮ್ಲಜನಕ ಸಾಗಿಸುವ …
-
ನೀವು ಎಂದಾದರೂ ಊಹಿಸಿದ್ದೀರಾ ? ಮನುಷ್ಯ ಅಳುವಾಗ ಕಣ್ಣೀರಿನ ಬದಲು ರಕ್ತ ಬರುತ್ತೆ ಎಂದು ?ಯಾರೂ ಊಹಿಸೋಕೆ ಸಾಧ್ಯನೇ ಇಲ್ಲ. ಆದರೆ ನಿಜಕ್ಕೂ ಇದೊಂದು ತುಂಬಾ ಭಯಾನಕ ಸ್ಥಿತಿ. ಇದು ಹಿಮೋಲಾಕ್ರಿಯಾ ಎಂಬ ಅಪರೂಪದ ಸ್ಥಿತಿಯಾಗಿದೆ. ಈ ರೀತಿಯಾದರೆ ಇದನ್ನು ವಯಸ್ಸಿನ …
-
ದಕ್ಷಿಣ ಕನ್ನಡ
ವಿಟ್ಲ : ಬಸ್ ತಂಗುದಾಣದಲ್ಲಿ ಹೆಪ್ಪುಗಟ್ಟಿದ ರಕ್ತ | ಪ್ರಕರಣ ಬೇಧಿಸಿದ ಪೊಲೀಸರಿಂದ ಸತ್ಯಾಂಶ ಬಯಲು ,ಓರ್ವ ವಶಕ್ಕೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಸಾರ್ವಜನಿಕರ ಬಸ್ಸುತಂಗುದಾಣದಲ್ಲಿ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಆಗಿರುವ ಘಟನೆ ಎಂದು ತಿಳಿದು ಬಂದಿದೆ. ಬದನಾಜೆ ಬಸ್ಸುತಂಗುದಾಣದ ಪಕ್ಕದ ಹಾಲು ಸಂಗ್ರಹಣಾ ಕೇಂದ್ರವಿದ್ದು, ಅಲ್ಲಿಗೆ …
-
ದಕ್ಷಿಣ ಕನ್ನಡ
ವಿಟ್ಲ:ಮತ್ತೊಮ್ಮೆ ನಡೆಯಿತೇ ಮಾರಕಾಸ್ತ್ರ ದಾಳಿ-ಬಸ್ಸು ತಂಗುದಾಣದಲ್ಲಿ ರಕ್ತದ ಮಡು !?? ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ!!
ವಿಟ್ಲ: ಇಲ್ಲಿನ ವಿಟ್ಲ-ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿನ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ರಕ್ತದ ಮಡು ಕಂಡುಬಂದಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾರಕಾಸ್ತ್ರ ದಾಳಿ ಪ್ರಕರಣಗಳ ರಕ್ತದ ಕಲೆ ಮಾಸುವ ಮುನ್ನವೇ …
-
ದಕ್ಷಿಣ ಕನ್ನಡ
‘ ದಲಿತರ ಬಾಹುಗಳಲ್ಲಿ ದನದ ಮಾಂಸ ತಿಂದ ರಕ್ತ ಹರಿಯುತ್ತಿರುವುದು, ಇಡ್ಲಿ ಸಾಂಬಾರ್ ತಿಂದ ರಕ್ತ ಅಲ್ಲ ‘ ಹೇಳಿಕೆ | SDPI ನಾಯಕ ಅಫ್ಹಲ್ ಕೊಡ್ಲಿಪೇಟೆ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ದೂರು
ಮಂಗಳೂರು: ಕಣ್ಣೂರು ಮೈದಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಹಲ್ ಕೊಡ್ಲಿಪೇಟೆ ದಲಿತರ ಕುರಿತು ಮಾಡಿದ ಪ್ರಚೋದನಕಾರಿ ಭಾಷಣ ಇದೀಗ ವೈರಲ್ ಆಗಿದೆ.ದಲಿತರು ಕೂಡಾ ದನದ ಮಾಂಸ ತಿಂತಾರೆ ಎಂಬ ಹೇಳಿಕೆ ಈಗ ವಿವಾದ …
-
ಯಾವುದೇ ಕಳ್ಳನಿರಲಿ ಅಥವಾ ಕೊಲೆಗಾರನೇ ಇರಲಿ, ಆತ ತಾನು ತಪ್ಪು ಮಾಡಿರುವುದಕ್ಕೆ ಒಂದಲ್ಲ ಒಂದು ರೀತಿಯ ಸಾಕ್ಷಿಯನ್ನು ಬಿಟ್ಟು ಹೋಗಿರುತ್ತಾರೆ. ಅಂತೆಯೇ ಮುಂಬೈನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ, ನಂತರ ಆತನ ಉಗುರುಗಳ ಮೇಲೆ ಇದ್ದ ರಕ್ತದ ಕಲೆಯಿಂದ ಸಿಕ್ಕಿಬಿದ್ದಿದ್ದಾನೆ. ಮುಂಬೈನ …
-
ಅಂಕಣದಕ್ಷಿಣ ಕನ್ನಡ
ಮಂಗಳೂರು ರಕ್ತಸಿಕ್ತ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದ ಬೋಳಾರದ ತ್ರಿವಳಿ ಕೊಲೆ!! ಮಟಮಟ ಮಧ್ಯಾಹ್ನ ಮಗುವಿನ ಕಣ್ಣ ಮುಂದೆಯೇ ಹರಿಯಿತು ಅಪ್ಪನ ರಕ್ತ!!
ಅಂದು ಸುಡುಬಿಸಿಲ ಮಧ್ಯಾಹ್ನ. ಪ್ರಶಾಂತವಾಗಿದ್ದ ಮಂಗಳೂರು ನಗರದ ಬೋಳಾರ ಪರಿಸರದಲ್ಲಿ ನೋಡನೋಡುತ್ತಿದ್ದಂತೆ ದಭಾ ಧಬಾ ಓಡಿದ ಸದ್ದು. ಹಿಂದೆ ಯಾರೋ ಅಟ್ಟಿಸಿಕೊಂಡು ಓಡಿದ ಸಪ್ಪಳ. ಅಲ್ಲಿ ಹಾಗೆ ಮೂವರನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರವಾಗಿ ಕೊಲೆಗೈದ ಸುದ್ದಿ ಅರೆಕ್ಷಣದಲ್ಲೇ ಇಡೀ ಜಿಲ್ಲೆಯನ್ನು ಹಬ್ಬಿತ್ತು. …
-
Breaking Entertainment News Kannada
ತಲೆಯಲ್ಲಿ ರಕ್ತದೋಕುಳಿ, ಮೈಮೇಲೆ ಹರಿದ ಬಟ್ಟೆ !! | ಕಿರುತೆರೆ ನಟಿಯ ಈ ಅವಾಂತರ ನೋಡಿ ಶಾಕ್ ಆದ ಅಭಿಮಾನಿಗಳು
ಒಮ್ಮೊಮ್ಮೆ ನಟಿಯರು ತಮ್ಮ ಪಾತ್ರಗಳ ಕುರಿತಾದ ಗಂಭೀರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿರುತ್ತಾರೆ. ಆದರೆ ಕೆಲವು ಅಭಿಮಾನಿಗಳು ಅದನ್ನು ಗಂಭೀರವಾಗಿಯೇ ಪರಿಗಣಿಸುತ್ತಾರೆ. ಅಂತೆಯೇ ಕಿರುತೆರೆಯ ಕನ್ನಡತಿ ಧಾರಾವಾಹಿಯ ನಟಿ ರಂಜನಿ ರಾಘವನ್ ಅವರ ತಲೆಯಿಂದ ರಕ್ತ ಸುರಿಯುತ್ತಿರುವ ವೀಡಿಯೋ ಒಂದು ಸೋಶಿಯಲ್ …
-
News
ಮದುವೆ ನಿಶ್ಚಿತಾರ್ಥ ಆದ ಮೂರೇ ದಿನಕ್ಕೆ ತನ್ನ ಜೀವನಕ್ಕೆ ಅಂತ್ಯ ಹಾಡಿದ ಯುವಕ !! | ರಕ್ತದಲ್ಲಿ ಲವ್ ಲೆಟರ್ ಬರೆದು ಆತ್ಮಹತ್ಯೆಗೆ ಶರಣು
ಮದುವೆ ನಿಶ್ಚಿತಾರ್ಥ ಆದ ಮೂರೇ ದಿನಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ನಿವಾಸಿ ಮುನಿಕೃಷ್ಣ ಎಂಬಾತ ವಿಷ ಕುಡಿದು ಸಾವಿಗೆ ಶರಣಾದ ಯುವಕ. ಬಿಎಸ್ಸಿ ಪದವೀಧರನಾಗಿದ್ದ ಮುನಿಕೃಷ್ಣ, ಚಿಂತಾಮಣಿಯ …
