ಹೊಸ ವರ್ಷದ ಆರಂಭದಲ್ಲಿ ಬಿಎಂಟಿಸಿ ಸಂಸ್ಥೆಯು ಪ್ರಯಾಣಿಕರಿಗೆ ಸಿಹಿ ಸುದ್ಧಿ ನೀಡಿದೆ. ತನ್ನ ಬಿಎಂಟಿಸಿ ವ್ಯಾಪ್ತಿಯನ್ನು ವಿಸ್ತರಣೆ ಮಾಡುವತ್ತ ಸಂಸ್ಥೆ ಮುಂದಾಗಿದೆ. ಇಷ್ಟು ದಿನ ಕೇವಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಗಳು …
BMTC bus
-
ಬಿಎಂಟಿಸಿ ಪ್ರಯಾಣಿಕರಿಗೆ ಹೊಸ ವರ್ಷಕ್ಕೆ ಶಾಕಿಂಗ್ ನ್ಯೂಸ್ ದೊರಕಿದ್ದು, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ಹೆಚ್ಚಿಸಿ ಆದೇಶ ಹೊರಡಿಸಿದೆ. ಹೌದು. ಇಂಧನ ಬೆಲೆಯ ನಿರಂತರ ಏರಿಕೆ ಹಿನ್ನೆಲೆಯಲ್ಲಿ ಬಿಎಂಟಿಸಿ ನಿಗಮದ ಆರ್ಥಿಕ ನಷ್ಟ ಸರಿದೂಗಿಸುವ ಸಲುವಾಗಿ …
-
ಇದೀಗ ಬಿಎಂಟಿಸಿ, ನೌಕರರಿಗೆ ಸಂಬಳ ನೀಡಲಾಗದೆ ಹೆಣಗಾಡುತ್ತಿದೆ. ಹೀಗಿರುವಾಗ ನಷ್ಟದ ಸುಳಿಯಿಂದ ಪಾರಾಗಲು ನಿಗಮದಿಂದ ಮಾಸ್ಟರ್ ಪ್ಲಾನ್ ರೆಡಿಯಾಗಿದೆ. ಈ ಹೊಸ ಬದಲಾವಣೆ ಏನೆಂದರೆ ಬಸ್ನಲ್ಲಿ ಡ್ರೈವರ್ ಇರುತ್ತಾರೆ. ಆದರೆ ಕಂಡೆಕ್ಟರ್ ಮಾತ್ರ ಇರುವುದಿಲ್ಲ. ಇನ್ನೂ ಈ ಹೊಸ ಪ್ಲಾನ್ ಏನು? …
-
ಬಸ್ ಹತ್ತುವಾಗ ವಿದ್ಯಾರ್ಥಿನಿಯೋರ್ವಳು ಜಾರಿ ಬಿದ್ದು ಬಸ್ ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಗಾಯಗೊಂಡಾಕೆಯ ಸ್ಥಿತಿ ಚಿಂತಾಜನಕವಾಗಿದೆ. ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಘಟನೆ ನಗರದ ಜ್ಞಾನಭಾರತಿ ವಿಶ್ವವಿದ್ಯಾಲಯದ ಬಳಿ ನಡೆದಿದೆ. ಗಾಯಾಳುವಿನ …
-
ಭಾರತ ದೇಶ ಇಂದು ಟೆಕ್ನಾಲಜಿಯ ಬಳಕೆಯಿಂದಾಗಿ ಬಹಳ ಮುಂದುವರಿದಿದೆ. ಆಧುನಿಕತೆಯ ಭರಾಟೆಯಲ್ಲಿ ದೇಶದ ಪ್ರಮುಖ ನಗರಗಳು ಬಾನೆತ್ತರಕ್ಕೆ ಬೆಳೆಯುತ್ತಿದೆ. ಜೊತೆಗೆ ಪೆಟ್ರೋಲ್, ಡೀಸೆಲ್ ಗಳ ಮತ್ತೀತರ ವಸ್ತುಗಳ ಬೆಲೆಯು ಗಗನಕ್ಕೇರಿದೆ. ಇದೀಗ ಸ್ಮಾರ್ಟ್ ಸಿಟಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರು ಮಹಾನಗರ ಪಾಲಿಕೆ …
