Rice price : ಕೇಂದ್ರ ಸರಕಾರವು ಜನ ಸಾಮಾನ್ಯರಿಗೆ ಹಬ್ಬ ಹರಿದಿನಗಳ ಆರಂಭಕ್ಕೂ ಮುನ್ನ ಅಕ್ಕಿ ಬೆಲೆ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಅಕ್ಕಿ ಮೇಲಿನ ರಫ್ತು ಸುಂಕದ ಅವಧಿಯನ್ನು ಸರಕಾರ ಮುಂದಿನ ವರ್ಷದವರೆಗೆ ವಿಸ್ತರಣೆ ಮಾಡಿದೆ. ಮಾರ್ಚ್ 31, 2024 …
Tag:
boiled rice
-
ಸರ್ಕಾರವು ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಪಡಿತರ ಯೋಜನೆಯಡಿಯಲ್ಲಿ ಕರಾವಳಿ ಭಾಗದ ಜನರಿಗೆ ಕುಚಲಕ್ಕಿ ವಿತರಿಸುವ ಯೋಜನೆಯನ್ನು ತಂದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದ. ಕನ್ನಡ ಹಾಗೂ ಉ. ಕನ್ನಡದಲ್ಲಿ ಜನವರಿ 1ರಿಂದ ಪಡಿತರ ಮೂಲಕ …
