ಬೆಳ್ತಂಗಡಿ: ಶುಕ್ರವಾರ ಚಾರ್ಮಾಡಿ ಘಾಟಿಯಲ್ಲಿ ಸಂಜೆ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು ಬೀಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಭಾರೀ ಮಂಜು ಬೀಳುತ್ತಿರುವ ಕಾರಣ ದಾರಿ ಕಾಣದೇ ಅಪಘಾತ ಸಂಭವಿಸಿದೆ. ಬೊಲೆರೋ ವಾಹನವೊಂದು ಚಾರ್ಮಾಡಿ ಘಾಟಿ ಬಿದಿರುತಳ …
Tag:
