Bomb Blast: ಪಾಕಿಸ್ತಾನದ ಖೈಬರ್ ಪುಂಖ್ಯಾದಲ್ಲಿ, ಕೆಲವು ಮಕ್ಕಳು ಆಟವಾಡುತ್ತಿದ್ದಾಗ ಹಳೆಯ ಮಾರ್ಟರ್ ಶೆಲ್ (ಒಂದು ರೀತಿಯ ಬಾಂಬ್) ಸ್ಫೋಟಗೊಂಡಿದೆ.
Bomb blast
-
News
Bomb Blast: ಸ್ಫೋಟದಲ್ಲಿ ಪಾಕಿಸ್ತಾನಿ ಸೇನಾ ಮೇಜರ್ ಸಾವು – ಚಲಿಸುತ್ತಿರುವ ಬೈಕ್ನಲ್ಲಿ ಕಾರಿಗೆ ಬಾಂಬ್ ಫಿಕ್ಸಿಂಗ್ ವಿಡಿಯೋ ವೈರಲ್
Bomb Blast: ಬಲೂಚಿಸ್ತಾನದ ಸ್ವಾತಂತ್ರ್ಯ ಹೋರಾಟಗಾರರು ಕ್ವೆಟ್ಟಾದಲ್ಲಿ ಮತ್ತೊಂದು ಭೀಕರ ದಾಳಿಯಲ್ಲಿ ಪಾಕಿಸ್ತಾನ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಒಬ್ಬರನ್ನು ಕೊಂದಿದ್ದಾರೆ.
-
Mosque: ರಂಜಾನ್ ಹಬ್ಬಕ್ಕೂ ಮೊದಲು ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿರುವ ಘಟನೆ ನಡೆದಿದೆ. ವಾಯುವ್ಯ ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿದ್ದು, ಈ ದುರ್ಘಟನೆಯಲ್ಲಿ ಐವರು ಸಾವಿಗೀಡಾಗಿದ್ದಾರೆ.
-
Crime
Bomb Blast: ವಿವಾಹಿತ ಮಹಿಳೆಯ ಮನೆಗೆ ಪಾರ್ಸೆಲ್ ಬಾಂಬ್ ಕಳುಹಿಸಿದ ಮಾಜಿ ಪ್ರಿಯಕರ : ಬಾಂಬ್ ಸಿಡಿದು ಪತಿ-ಮಗಳು ಬಲಿ
Bomb Blast: ಗುಜರಾತಿನಲ್ಲಿ ಗುರುವಾರ ನಡೆದ ಪಾರ್ಸೆಲ್ ಬಾಂಬ್ ಸ್ಫೋಟದಲ್ಲಿ ತಂದೆ ಮತ್ತು ಮಗಳು ಮೃತಪಟ್ಟ ಘಟನೆಯಲ್ಲಿ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ
-
CrimelatestNewsಬೆಂಗಳೂರು
Rameshwaram Cafe: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ವಹಿಸಿದ ಕೇಂದ್ರ ಗೃಹ ಸಚಿವಾಲಯ
ಶುಕ್ರವಾರ ರಾಜ್ಯ ರಾಜಧಾನಿಯನ್ನು ಬೆಚ್ಚಿಬೀಳಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಘಟನೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಹಿಸಿಕೊಳ್ಳಲಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಬೆಂಗಳೂರು ಪೊಲೀಸರು ಮತ್ತು ಕೇಂದ್ರ ಅಪರಾಧ ವಿಭಾಗವು ವೈಟ್ ಫೀಲ್ಡ್ ಜನಪ್ರಿಯ ರಾಮೇಶ್ವರಂ ರೆಸ್ಟೋರೆಂಟ್ನಲ್ಲಿ ನಡೆದ ಬಾಂಬ್ …
-
latestNationalNews
Mangalore: ಕೇರಳ ಬಾಂಬ್ ಸ್ಫೋಟ- ದಕ್ಷಿಣ ಕನ್ನಡದಾದ್ಯಂತ ಹೈ ಅಲರ್ಟ್ ಘೋಷಣೆ !!
by ಕಾವ್ಯ ವಾಣಿby ಕಾವ್ಯ ವಾಣಿMangalore: ಈಗಾಗಲೇ ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಕೃತ್ಯ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿಭಾಗ ಹಾಗೂ ಮಂಗಳೂರು (Mangalore) ನಗರದಲ್ಲಿಅಲರ್ಟ್ (High Alert Across Dakshina Kannada) ಆಗಿರುವಂತೆ ಸೂಚನೆ ನೀಡಲಾಗಿದೆ. ಕೇರಳದಿಂದ ಕರ್ನಾಟಕ …
-
-
ಬೆಂಗಳೂರು
Bengaluru Serial Blasts: 2008ರ ಬೆಂಗಳೂರು ಸರಣಿ ಸ್ಪೋಟ ಪ್ರಕರಣ ; ತನಿಖೆಯಿಂದ ಶಾಕಿಂಗ್ ಮಾಹಿತಿ ಬಹಿರಂಗ – ನಾಸೀರ್’ನ ಮತ್ತೊಂದು ಸಂಚು ಬಯಲು !
by ವಿದ್ಯಾ ಗೌಡby ವಿದ್ಯಾ ಗೌಡನಾಸಿರ್ ಬೆಂಗಳೂರಿನಲ್ಲಿ ಸ್ಪೋಟ ನಡೆಸಿ ಬಾಂಗ್ಲಾದೇಶಕ್ಕೆ ಪರಾರಿಯಾಗುವ ಯತ್ನದ ವೇಳೆ ಬಿಎಸ್ಎಫ್ ಸಿಬ್ಬಂದಿ ಕೈಗೆ ಸಿಕ್ಕಿಬಿದಿದ್ದ
-
latest
Police Station Bomb Blast: ಪೊಲೀಸ್ ಠಾಣೆಯಲ್ಲಿ ಭೀಕರ ಬಾಂಬ್ ಸ್ಫೋಟ! 12 ಪೊಲೀಸರ ಸಾವು, 40ಕ್ಕೂ ಅಧಿಕ ಮಂದಿ ಗಾಯ!!!
by ಕಾವ್ಯ ವಾಣಿby ಕಾವ್ಯ ವಾಣಿಪೊಲೀಸ್ ಠಾಣೆಯೊಳಗೆ ಸ್ಫೋಟ ಸಂಭವಿಸಿದ್ದು ಇಡೀ ಕಟ್ಟಡ ನಾಶವಾಗಿದೆ. ಅಲ್ಲದೆ ಸ್ಫೋಟದಲ್ಲಿ 12 ಪೊಲೀಸರು ಮೃತಪಟ್ಟಿದ್ದಾರೆ.
-
latest
Bomb blast: ಒಳ್ಳೆಯ ಕಾಲೇಜಿಗೆ ಸೇರಿಸಲಿಲ್ಲ ಎಂದು ಬಾಯಲ್ಲಿ ಹೈಡ್ರೋಜನ್ ಬಾಂಬ್ ಇಟ್ಟು ಸ್ಫೋಟಿಸಿ ಆತ್ಮಹತ್ಯೆಗೈದ ಶಾಲಾ ಬಾಲಕ !
ಒಳ್ಳೆಯ ಕಾಲೇಜಿಗೆ ತನ್ನನ್ನು ಸೇರಿಸಲಿಲ್ಲಎಂದು ಪಟಾಕಿ ಸಿಡಿಸಿಕೊಂಡು ಯುವಕ ಆತ್ಮಹತ್ಯೆಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯಲ್ಲಿ ನಡೆದಿದೆ.
