ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ ನಡೆದಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಕಾಬೂಲ್ನ ಶಿಕ್ಷಣ ಕೇಂದ್ರದಲ್ಲಿ ನಡೆದ ದಾಳಿಯಲ್ಲಿ 21 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಬೂಲ್ ಪೊಲೀಸ್ ಮುಖ್ಯಸ್ಥರ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ. …
Bomb
-
ಬೆಂಗಳೂರು: ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಪತ್ರವೊಂದು ಬಂದಿದ್ದು, ಪೋಷಕರ ಸಹಿತ ಶಿಕ್ಷಕರನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಡಾಗ್ ಸ್ಕ್ವಾಡ್ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ. ಇ-ಮೇಲ್ ಮೂಲಕ …
-
ಕೊಚ್ಚಿ: ವಿಮಾನ ನಿಲ್ದಾಣದಲ್ಲಿ ಚೆಕ್-ಇನ್ ಮಾಡುವಾಗ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ದಂಪತಿಯನ್ನು ಕೊಚ್ಚಿಯಲ್ಲಿರುವ ಕೊಚ್ಚಿನ್ ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ನಿಂದ ಅವರನ್ನು ಪ್ರಯಾಣಕ್ಕೆ ಅನುಮತಿಸದೇ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಶನಿವಾರ ನಸುಕಿನ 1.45ರ ಸುಮಾರಿಗೆ ಕೇರಳದ ಪತ್ತನಂತಿಟ್ಟ ಮೂಲದ …
-
ತಿರುವನಂತಪುರದಲ್ಲಿ ಆಡಳಿತರೂಢ ಸಿಪಿಎಂ ಪಕ್ಷದ ಪ್ರಧಾನ ಕಚೇರಿ ಮೇಲೆಯೇ ಬಾಂಬ್ ದಾಳಿ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಸಿಪಿಎಂ ಕಚೇರಿ ಮೇಲೆ ಸ್ಫೋಟಕ ಎಸೆದಿರುವ ಘಟನೆ ನಡೆದಿದೆ. ಈ ಘಟನೆಗೆ ಎಡ ಪಕ್ಷದವರಿಂದ ಭಾರಿ ಆಕ್ರೋಶ …
-
ಭಾರತ ಹಾಗೂ ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಡೋನ್ ಮುಖಾಂತರವಾಗಿ ಇಟ್ಟಿದ್ದ 3 ಸ್ಫೋಟಕಗಳು ಮಕ್ಕಳ ಟಿಫಿನ್ ಬಾಕ್ಸ್ ಗಳಲ್ಲಿ ಪತ್ತೆಯಾದ ಮಾಹಿತಿ ಲಭ್ಯವಾಗಿದೆ. ಜಮ್ಮು ಎಡಿಜಿಪಿ ಮುಕೇಶ್ ಸಿಂಗ್ ತಿಳಿಸಿದ ಮಾಹಿತಿಯಂತೆ ಅಖನೂರ್ ಸೆಕ್ಟರ್ನ ಕನಚಕ್ ಕಂಟೊವಾಲ-ದಯಾರನ್ ಪ್ರದೇಶದಲ್ಲಿ ಟೈಮರ್ …
-
ಬೆಂಗಳೂರು
ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಬೇಧಿಸಿದ ಪೊಲೀಸರು : ಈ ಕೃತ್ಯದ ಮಾಸ್ಟರ್ ಮೈಂಡ್ ಓರ್ವ ಅಪ್ರಾಪ್ತ ಬಾಲಕ| ಈತನ ಬಗ್ಗೆ ತಿಳಿದರೆ ಶಾಕ್ ಆಗುವುದು ಖಂಡಿತ
ಕಳೆದ ಏಪ್ರಿಲ್ನಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಹಾಕಲಾಗಿದೆ ಎಂದು ಬೆದರಿಕೆ ಇ-ಮೇಲ್ ಬಂದಿದ್ದವು. ಈ ಬಗ್ಗೆ ವರದಿ ಕೂಡಾ ಮಾಡಲಾಗಿತ್ತು. ಪೊಲೀಸರ ತನಿಖೆ ಈ ನಿಟ್ಟಿನಲ್ಲಿ ತೀವ್ರವಾಗಿತ್ತು. ಇದೀಗ ಈ ಇ-ಮೇಲ್ …
-
latestNewsಬೆಂಗಳೂರು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಅಂದರ್
ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮುಂಜಾನೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದರಿಂದಾಗಿ ಏರ್ಪೋರ್ಟ್ನಲ್ಲಿ ಕೆಲಕಾಲ ಆತಂಕದ ವಾತಾವರಣವೇ ನಿರ್ಮಾಣವಾಗಿತ್ತು. ಇದೀಗ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪಶ್ಚಿಮ ಬಂಗಾಳ …
-
ಬೆಂಗಳೂರು
ಶಾಕಿಂಗ್ ನ್ಯೂಸ್ ; ಬೆಂಗಳೂರಿನ ನಾಲ್ಕು ಕಡೆ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಇ-ಮೇಲ್!!!
by Mallikaby Mallikaರಾಜಧಾನಿ ಬೆಂಗಳೂರು ನಾಗರಿಕರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಶುಕ್ರವಾರ ಹೊರಬಿದ್ದಿದೆ. ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶವೊಂದು ಬಂದಿದೆ. ಇಂದು ಸುದ್ದಿಗೋಷ್ಠಿಯಲ್ಲಿನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೇ ಮಾಹಿತಿ ನೀಡಿದ್ದಾರೆ. ಸೂಳಕುಂಟೆಯ ಡೆಲ್ಲಿ ಪಬ್ಲಿಕ್ …
-
News
ಭಾರತೀಯ ಸೇನೆ ಮೇಲೆ ಬಾಂಬ್ ಎಸೆದು ಎಸ್ಕೇಪ್ ಆದ ಬುರ್ಖಾಧಾರಿ ಮಹಿಳೆ !! | ಬ್ಯಾಗ್ ನಿಂದ ಬಾಂಬ್ ತೆಗೆದು ಎಸೆಯೋ ವೀಡಿಯೋ ಎಲ್ಲೆಡೆ ವೈರಲ್
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಶಿಬಿರದ ಮೇಲೆ ನಿನ್ನೆ ಸಂಜೆ ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬಾಂಬ್ ಎಸೆಯುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಈ ಬುರ್ಖಾಧಾರಿ ಮಹಿಳೆ ಬಾಂಬ್ ಎಸೆಯುತ್ತಿರುವ ವೀಡಿಯೋ ಎಲ್ಲೆಡೆ …
-
ದಕ್ಷಿಣ ಕನ್ನಡ
ಮಂಗಳೂರು: ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟ ಪ್ರಕರಣ | ಆರೋಪಿ ಆದಿತ್ಯ ರಾವ್ ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಗೆ ನ್ಯಾಯಾಲಯವು ಇಂದು ಶಿಕ್ಷೆ ಪ್ರಕಟಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967ರ ಸೆಕ್ಷನ್ 16ರ ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು …
