Bantwal: ಬಂಟ್ವಾಳ: 13ನೇ ವಯಸ್ಸಿನಲ್ಲಿ ಮನೆ ಬಿಟ್ಟು ಮುಂಬಯಿಗೆ ಬದುಕು ಅರಸಲು ಹೋಗಿದ್ದ ನರಿಕೊಂಬಿನ ವ್ಯಕ್ತಿಯೊಬ್ಬರು ಸುಮಾರು 62 ವರ್ಷಗಳ ಬಳಿಕ ಮನೆಗೆ ಆಗಮಿಸಿ ಅಚ್ಚರಿ ಮೂಡಿಸಿದ್ದಾರೆ. ಆದರೆ ಆತ ವಾಪಸ್ ಬಂದ ಕಾರಣ ಕೇಳಿ ಮನೆಯವರಿಗೆ ತೀವ್ರ ಬೇಸರ ಕಾಡಿದೆ.
Tag:
Bombay
-
InterestingNationalNews
ಕಳುವಾಗಿದ್ದ ವಸ್ತುಗಳು ಸಿಕ್ಕರೂ ಪೊಲೀಸರು ಕೊಡಲಿಲ್ಲ! ವಸ್ತುಗಳನ್ನು ಮರಳಿ ಪಡೆಯಲು 22 ವರ್ಷಗಳ ಕಾನೂನು ಹೋರಾಟ ಮಾಡ ಬೇಕಾಯಿತು
ಮಾರ್ಗವಲ್ಲವೆಂಬುದಾಗಿ ಅಂದಾಜಿಸಲು ವಿಶ್ವಸಂಸ್ಥೆ 1998ರಲ್ಲಿ ಕಳುವಾಗಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುವನ್ನು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪೊಲೀಸರಿಂದ ಪಡೆದಿರುವ ವಿಲಕ್ಷಣ ಘಟನೆಯೊಂದು ಮುಂಬೈಯಲ್ಲಿ ನಡೆದಿದೆ. ಉತ್ಕೃಷ್ಟ ಫ್ಯಾಷನ್ ಬ್ಯಾಂಡ್ ಚರಗ್ ದಿನ್ ಮಾಲೀಕರಾದ ರಾಜು ದಾಸ್ವಾನಿ ಕುಟುಂಬ ತಮ್ಮ …
