ಗುಜರಾತ್ ವಿಧಾನಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಗುಜರಾತ್ ನಲ್ಲಿ 7 ನೇ ಬಾರಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ …
Bommayi
-
News
ಮಂಗಳೂರು : ಸಿಎಂ ಮಂಗಳೂರಲ್ಲಿರುವಾಗಲೇ ಸ್ಫೋಟಕ್ಕೆ ಸಂಚು | ಟೈಮರ್ ಕೈಕೊಟ್ಟು ದಾರಿ ಮಧ್ಯೆ ಬ್ಲಾಸ್ಟ್ ಆಯಿತು ಬಾಂಬ್!
ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಶನಿವಾರ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಮುಖ್ಯ ಮಂತ್ರಿಗಳು ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ ಬೆಳಕಿಗೆ ಬಂದಿದೆ. ಸಿಎಂ …
-
ಮಂಗಳೂರು: ‘ಕುಡ್ಲಗು ಮೋದಿ ಬರೊಂದುಲ್ಲೆರು’ ಎಂದು ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಈಗಾಗಲೇ ಸುಸಜ್ಜಿತವಾಗಿ ನಿರ್ಮಾಣವಾಗಿರುವ ದೊಡ್ಡ ವೇದಿಕೆಯಲ್ಲಿ ಮೋದಿಯ ಬರುವಿಕೆಗಾಗಿ ಕಾಯುತ್ತಿದ್ದಾರೆ. ಎಲ್ಲೆಡೆ ಕೇಸರಿ ಮಯವಾಗಿದ್ದು, ಇನ್ನೇನು ಕೆಲವೇ ಹೊತ್ತಿನಲ್ಲಿ ‘ಕುಡ್ಲಗು ಮೋದಿ’ ಬರಲಿದ್ದಾರೆ. ಅಭಿಮಾನಿ ಬಳಗವು ಹಲವು ತಯಾರಿಯೊಂದಿಗೆ …
-
ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಣಿಕಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿ, ಹಲವು ಹೊಸ ಯೋಜನೆಗಳನ್ನು ಘೋಷಿಸಿದರು. ದೇಶಕ್ಕೆ ಇಂದು ಅಮೃತ ಘಳಿಗೆ ಬಂದಿದೆ. ಈ ಅಮೃತ ಘಳಿಗೆ ಬರಲು ಹಲವು …
-
ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ …
-
Karnataka State Politics Updatesದಕ್ಷಿಣ ಕನ್ನಡ
ಯಡಿಯೂರಪ್ಪನವರು ನಿರಂತರ ಪರಿಶ್ರಮದ ನಾಯಕ, ಅವರಿಗೆ ರಾಜಕೀಯ ಬಿಡುವು ಅನ್ನುವುದೇ ಇಲ್ಲ – ಬೊಮ್ಮಾಯಿ
ನವದೆಹಲಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ತಮ್ಮ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ನಿನ್ನೆ ಚುನಾವಣಾ ಕ್ಷೇತ್ರಕ್ಕೆ ನಿವೃತ್ತಿ ಘೋಷಿಸಿದ್ದಾರೆ. ರಾಜ್ಯ ರಾಜಕೀಯ ಬಿಜೆಪಿಯಲ್ಲಿ ಬಿಎಸ್ ವೈ ಅವರ ಈ ಹೇಳಿಕೆ ತಲ್ಲಣ ಮೂಡಿಸಿದೆ. ಆದರೆ, ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ …
-
ಬೆಂಗಳೂರು: ದೇಶದ 16 ನೇ ನೂತನ ರಾಷ್ಟ್ರಪತಿಯವರ ಆಯ್ಕೆಗೆ ಇಂದು ಮತದಾನ ಆರಂಭವಾಗಿದ್ದು, ವಿಧಾನಸಭೆಯ ಮೊದಲ ಮಹಡಿಯಲ್ಲಿ ರಾಜ್ಯದ ಶಾಸಕರು ಮತ್ತು ಕೆಲವು ಸಂಸತ್ ಸದಸ್ಯರು ಮತದಾನ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದೌಪ್ರದಿ ಮುರ್ಮು …
-
ಬೆಂಗಳೂರು : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗೆ ರಾಜ್ಯಸರ್ಕಾರ 132 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಮವಸ್ತ್ರ ಖರೀದಿಗೆ ಈಗಾಗಲೇ ಅನುಮೋದನೆ ನೀಡಿದೆ. ಅಂತೆಯೇ …
-
InterestinglatestNewsಕೃಷಿಬೆಂಗಳೂರು
‘ಪುಣ್ಯಕೋಟಿ ದತ್ತು ಯೋಜನೆ’ ಪ್ರಾರಂಭಿಸುವ ಮೂಲಕ ಗೋವುಗಳನ್ನು ದತ್ತು ತೆಗೆದುಕೊಳ್ಳಲು ನಿರ್ಧಾರ-ಸಿ.ಎಂ ಬೊಮ್ಮಾಯಿ
ಬೆಂಗಳೂರು : ಗೋವುಗಳನ್ನು ರಕ್ಷಣೆ ಮಾಡುವ ನಿಟ್ಟಿನಿಂದ,ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿ, ಈ ಹಿಂದೆ …
-
latestNewsಬೆಂಗಳೂರು
ಬೊಮ್ಮಾಯಿ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್| ಡಿಸೆಂಬರ್ ಒಳಗೆ ಒಟ್ಟು 6 ಲಕ್ಷ ಮನೆಗಳ ನಿರ್ಮಾಣ
ಬೆಂಗಳೂರು : ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ,ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. 2022-23 ನೇ ಸಾಲಿನ ಆಯವ್ಯಯ …
