ಬೆಕ್ಕು ನಾಯಿಗಳ ಹೊರತಾಗಿ ಸಿಂಹ ಹಾಗೂ ಇನ್ನಿತರ ವನ್ಯಜೀವಿಗಳು ಕೂಡ ಹುಲ್ಲು ತಿನ್ನುತ್ತವಂತೆ. ಇದು ವಿಶೇಷ ವಿಚಾರ ಎಂದೆನಿಸದಿದ್ದರು ಕೂಡ ಬೆಕ್ಕು ಹುಲ್ಲು ತಿನ್ನಲು ಕೆಲ ಕಾರಣಗಳಿವೆ ಎನ್ನುವುದಂತೂ ಸುಳ್ಳಲ್ಲ.
Bone
-
ಈ ಪ್ರಪಂಚದಲ್ಲಿ ವಿಚಿತ್ರವಾದ ಘಟನೆಗಳು ನಡೆಯುತ್ತಲೇ ಇರುತ್ತದೆ ಎಂಬುದಕ್ಕೆ ಬಹುಶಃ ಇಲ್ಲೊಂದು ಕಡೆ ನಡೆದ ಘಟನೆಯೇ ಸಾಕ್ಷಿ ಅನ್ನಬಹುದು. ಹೌದು. ಇಲ್ಲೊಂದು ಕಡೆ ಮಸಾಲೆಯುಕ್ತ ಆಹಾರಗಳನ್ನು ಸೇವಿಸಿ ಪಕ್ಕೆಲುಬೇ ಮುರಿದು ಹೋಗಿರುವ ಆಘಾತಕಾರಿ ಘಟನೆ ನಡೆದಿದೆ. ಇಂತಹದೊಂದು ಘಟನೆ ಚೀನಾದಲ್ಲಿ ನಡೆದಿದ್ದು, …
-
ನಮ್ಮ ದೇಹದಲ್ಲಿ ಮೂಳೆಗಳು ಬಲಿಷ್ಠವಾಗಿರುವುದು ಬಹಳ ಮುಖ್ಯವಾಗಿದೆ. ಹದಿಹರೆಯದಲ್ಲಿ, ಪ್ರೌಢಾವಸ್ಥೆಯಲ್ಲಿ ಮತ್ತು ಬಾಲ್ಯದಲ್ಲಿ ನಿಮ್ಮ ಮೂಳೆಗಳಿಗೆ ಖನಿಜಗಳನ್ನು ತುಂಬಿಸುವುದು ಮೂಳೆಯನ್ನು ಬಲಪಡಿಸುತ್ತದೆ ಮೂಳೆಗಳ ಮೇಲೆಯೇ ನಮ್ಮ ಇಡೀ ದೇಹ ನಿಂತಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಸಂಧಿವಾತ, ಮೊಣಕಾಲು ನೋವಿನಂತಹ …
-
Karnataka State Politics Updates
‘ ಹುಲಿನ ಬೋನಲ್ಲಿ ಹಾಕಿಟ್ಟಿದೆ ಎಂದು ಅದು ಹುಲ್ಲು ತಿನ್ನಲ್ಲ ‘ BJP ಗೆ ನೇರ ಟಾಂಗ್ ನೀಡಿದ ಯಡಿಯೂರಪ್ಪ ಪುತ್ರ ವಿಜಯೇಂದ್ರ | ಪರಿಷತ್ ಟಿಕೆಟ್ ತಪ್ಪಿಸಿದ ಕಾರಣಕ್ಕೆ ಕೆರಳಿ ನಿಂತ ಹುಲಿ ಮರಿ
ರಾಜಕೀಯದಲ್ಲಿ ಯಾರೂ ಅಧಿಕಾರ ಬೇಡವೆಂದು ಕೈಕಟ್ಟಿ ಕೂರುವುದಿಲ್ಲ. ಎಲ್ಲರೂ ಕೂಡ ಟಿಕೆಟ್ ಆಕಾಂಕ್ಷಿಗಳೇ. ಇದೀಗ ವಿಧಾನಸಭೆ ಚುನಾವಣೆಯತ್ತ ರಾಜ್ಯ ದಾಪುಗಾಲಿಡುತ್ತಿರುವಾಗಲೇ ರಾಜಕೀಯ ಪ್ರಹಸನಗಳು, ಆರೋಪ-ಪ್ರತ್ಯಾರೋಪಗಳು, ಪರೋಕ್ಷ ಎಚ್ಚರಿಕೆಗಳು, ಅಸಮಾಧಾನ, ಬೇಗುದಿ ಒಂದೊಂದಾಗಿ ಉಕ್ಕಿ ಹರಿಯಲಾರಂಭಿಸಿವೆ. ಇದೀಗ ಟಿಕೆಟ್ ಕೈತಪ್ಪಿರುವ ಬಿ.ವೈ. ವಿಜಯೇಂದ್ರ …
