ಡಿ.29ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಿಗಲ್ಲ. ಕಾರಣವೇನೆಂದರೆ, ಆಟೋ ಚಾಲಕರು ಡಿ.29 ರಂದು ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆ ದಿನದಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮುಷ್ಕರಕ್ಕೆ ಕರೆ ನೀಡಿದ್ದಾರೆ ಎಂದು …
Tag:
