ದೇಶಾದ್ಯಂತ ಕೋಮು ಸಂಘರ್ಷಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಚಿಕ್ಕ ವಿಷಯಗಳನ್ನು ಕೂಡ ದೊಡ್ಡದಾಗಿಸಿ ವಾತಾವರಣವನ್ನು ಹಾಳುಮಾಡುತ್ತಿದ್ದಾರೆ. ಇದೀಗ ಅಂತಹುದೇ ಘಟನೆಯೊಂದು ಮಧ್ಯಪ್ರದೇಶದ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಭೋಪಾಲ್ ನ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಜೈ ಶ್ರೀ ರಾಮ್ ಎಂದು ಘೋಷಣೆ …
Tag:
