ಮಂಡ್ಯ: ಬಾಲಕನೋರ್ವ ತಾಯಿಯ ಸೀರೆಯಲ್ಲಿ ಜೋಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಉಸಿರುಗಟ್ಟಿ ಮೃತಪಟ್ಟಿರುವ ಆಘಾತಕಾರಿ ಘಟನೆ ಕಿಕ್ಕೇರಿ ಸಮೀಪದ ಬೇವಿನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕ ಬೇವಿನಹಳ್ಳಿ ಕೊಪ್ಪಲು ಗ್ರಾಮದ ಶ್ರೀನಿವಾಸ ಅವರ ಪುತ್ರ ಸಮರ್ಥ್(9) ಎಂದು ಗುರುತಿಸಲಾಗಿದೆ. ಸಂಜೆ …
Tag:
