ಹೋಟೆಲ್ ನಲ್ಲಿ ಯುವತಿಯೋರ್ವಳ(Lady) ಅನುಮಾನಾಸ್ಪದ ಸಾವು ಉಂಟಾಗಿದ್ದು, ಮೈಸೂರು ಜನತೆ ನಿಜಕ್ಕೂ (Mysuru) ಬೆಚ್ಚಿಬಿದ್ದಿದೆ ಎಂದೇ ಹೇಳಬಹುದು. ಮೈಸೂರಿನ ಪ್ರತಿಷ್ಠಿತ ಖಾಸಗಿ ಹೋಟೆಲೊಂದರಲ್ಲಿ (Hotel) ವಾಸ್ತವ್ಯ ಹೂಡಿದ್ದ 21 ವರ್ಷ ಯುವತಿ ಅನುಮಾನಾಸ್ಪದವಾಗಿ (Suspect Death) ಸಾವು ಕಂಡಿದ್ದಾಳೆ. ಮೈಸೂರು ಹುಣಸೂರು …
Tag:
