ಕಾಂಗ್ರೆಸ್ ಸರ್ಕಾರದ(Congress Government) ಗ್ಯಾರಂಟಿಗಳಲ್ಲಿ ಒಂದಾಗಿರುವ ‘ಅನ್ನ ಭಾಗ್ಯ'(Anna bhagya) ಯೋಜನೆಗೆ ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ
BPL card
-
Karnataka State Politics Updates
BPL card holders: BPL ಕಾರ್ಡ್ ದಾರರಿಗೆ ಶಾಕ್ ನೀಡಿದ ಗೌರ್ಮೆಂಟ್.. !! ಇದನ್ನು ಮಾಡಲಿಲ್ಲಂದ್ರೆ ಯಾವುದೇ ಕಾರಣಕ್ಕೂ ನಿಮಗೆ ಅನ್ನಭಾಗ್ಯದ ದುಡ್ಡು ಸಿಗೋಲ್ಲ !!
by ಕಾವ್ಯ ವಾಣಿby ಕಾವ್ಯ ವಾಣಿಹಣ ನೀಡುವ ತೀರ್ಮಾನ ಕೈಗೊಂಡ ಬೆನ್ನಲ್ಲೇ ಸರಕಾರ ಸದ್ದಿಲ್ಲದೆ ಸಂಬಂಧಪಟ್ಟ ಇಲಾಖೆಗೆ ಇಂತಹದ್ದೊಂದು ಅಲಿಖಿತ ಸಂದೇಶ ಹೊರಡಿಸಿದೆ.
-
NationalNews
BPL Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಹಠಾತ್ ಸ್ಥಗಿತ, ಗ್ಯಾರಂಟಿ ಎಫೆಕ್ಟ್ ತಂದ ಶಾಕ್ ?!
by ವಿದ್ಯಾ ಗೌಡby ವಿದ್ಯಾ ಗೌಡಈ ಹಿಂದೆ ಬಿಪಿಎಲ್ ಪಡಿತರ ಚೀಟಿ (BPL Card) ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ
-
BPL Card: ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ ಎನ್ನುವ ಮಾಹಿತಿ ಪತ್ರಿಕೆ ಒಂದರಲ್ಲಿ ವರದಿಯಾಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಾದ ಕಾರಣದಿಂದ ಹೊಸ …
-
latestNational
BPL Card: BPL ಕಾರ್ಡ್ ಗೆ ಹೆಚ್ಚಿತು ಭರ್ಜರಿ ಬೇಡಿಕೆ! ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಸರ್ಕಸ್ ಶುರು!
by ಕಾವ್ಯ ವಾಣಿby ಕಾವ್ಯ ವಾಣಿBPL Card : ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳ ಹಿನ್ನೆಲೆ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದೆ
-
latestNews
Free Stent: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಹಿಸುದ್ದಿ ; ಹೃದಯ ರೋಗಿಗಳಿಗೆ ಉಚಿತ ಸ್ಟೆಂಟ್ ಅಳವಡಿಕೆ!!
by ವಿದ್ಯಾ ಗೌಡby ವಿದ್ಯಾ ಗೌಡFree Stent : ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ 200 ಮಂದಿಗೆ ಉಚಿತ ಸ್ಟೆಂಟ್ (Free Stent) ಅಳವಡಿಸುವ ಚಿಂತನೆ ನಡೆಸಿದೆ.
-
ಬಡತನ ರೇಖೆಯಿಂದ ಮೇಲಿರುವ ವ್ಯಕ್ತಿಗಳಿಗೆ ಎಪಿಎಲ್ ಕಾರ್ಡ್ ಅನ್ನು ನೀಡಲಾಗುತ್ತದೆ. ಅತೀ ಬಡತನದಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಅಂತ್ಯೋದಯ ಅನ್ನ ಯೋಜನೆ (AAY) ಕಾರ್ಡ್ ಅನ್ನು ನೀಡಲಾಗುತ್ತದೆ. ಹಾಗಾಗಿ ಕೆಲವು ಕಾರಣದಿಂದ ಎಪಿಎಲ್ ಕಾರ್ಡನ್ನು ರದ್ದು ಮಾಡಿಸುವ ಪರಿಸ್ಥಿತಿ ಬರುತ್ತದೆ.
-
latestNational
Ration Card Rules : ಪಡಿತರ ಚೀಟಿದಾರರೇ ಗಮನಿಸಿ, ಈ ನಾಲ್ಕು ಕಾರಣ ನಿಮ್ಮ ಕಾರ್ಡನ್ನು ರದ್ದು ಮಾಡಿಸುತ್ತೆ!
ಕೇಂದ್ರ ಸರ್ಕಾರದಿಂದ ಲಕ್ಷಾಂತರ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಸೌಲಭ್ಯ ಲಭ್ಯವಾಗುತ್ತಿದೆ. 2023ರಲ್ಲಿಯೂ ಪಡಿತರ ಚೀಟಿದಾರರಿಗೆ ಉಚಿತ ಪಡಿತರ(Free Ration) ಸೌಲಭ್ಯ ಲಭ್ಯವಾಗುವ ಕುರಿತು ಸರ್ಕಾರ ಈಗಾಗಲೇ ಮಾಹಿತಿ ನೀಡಿದೆ.
-
latestNationalNews
Ration Card Latest Updates : ಪಡಿತರ ವಿತರಣೆಯಲ್ಲಿ ಬದಲಾವಣೆ ತಂದ ಸರ್ಕಾರ!
by ಕಾವ್ಯ ವಾಣಿby ಕಾವ್ಯ ವಾಣಿಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಉತ್ತಮ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿಯಮ ಜಾರಿಗೆ ತಂದಿದೆ ಎಂದು ತಿಳಿಸಲಾಗಿದೆ.
-
ಸಾರ್ವಜನಿಕ ವಿತರಣಾ ವ್ಯವಸ್ಥೆಯ(ಪಿಡಿಎಸ್) ಫಲಾನುಭವಿಗಳಿಗೆ ಯಾವುದೇ ಸಂದರ್ಭದಲ್ಲಿ ಕಡಿಮೆ ಪಡಿತರ ಸಿಗದಂತೆ ನೋಡಿಕೊಳ್ಳಲು, ಹೈಬ್ರಿಡ್ ಮಾದರಿಯ ಪಾಯಿಂಟ್ ಆಫ್ ಸೇಲ್ ಯಂತ್ರಗಳನ್ನು ಪಡಿತರ ವಿತರಕರಿಗೆ ನೀಡಲಾಗಿದೆ.
