Tirumala: ತಿರುಮಲ ದೇವಸ್ಥಾನದಲ್ಲಿ ದರ್ಶನ ಕಾಯುವ ಸಮಯವನ್ನು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ (AI) ಬಳಸುವ ತಿರುಮಲ ತಿರುಪತಿ ದೇವಸ್ಥಾನಗಳು (TTD) ಮುಂದಾಳತ್ವ ವಹಿಸಿರುವುದು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿದ್ದು, ಹಿಂದಿನ TTD ಅಧಿಕಾರಿಗಳು ಇದರ ಉದ್ದೇಶ ಮತ್ತು ಕಾರ್ಯಸಾಧ್ಯತೆಯನ್ನು ಪ್ರಶ್ನಿಸಿದ್ದಾರೆ.
Tag:
BR naidu
-
News
Asaduddin Owaisi: ‘ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಹಿಂದೂಗಳು ಮಾತ್ರ, ಆದರೆ ವಕ್ಫ್ನಲ್ಲಿ ಮುಸ್ಲಿಮೇತರರು ಬೇಕು’- ಟಿಟಿಡಿ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿಕೆ
Asaduddin Owaisi: ದೇವಾಲಯದ ಆವರಣದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ನೂತನ ಅಧ್ಯಕ್ಷ ಬಿಆರ್ ನಾಯ್ಡು ಇತ್ತೀಚೆಗೆ ಹೇಳಿದ್ದರು.
