ಇತ್ತೀಚಿನ ವರ್ಷಗಳಲ್ಲಿ ಖಗೋಳ ಲೋಕದಲ್ಲಿ ಮಹಾನ್ ಕ್ರಾಂತಿಯೇ ನಡೆಯುತ್ತಿದೆ. ಅಸಾಧ್ಯ ಎಂದು ಭಾವಿಸಿದ್ದನ್ನು ಸಾಧ್ಯ ಮಾಡಲು ವಿಜ್ಞಾನಿಗಳು ಪಣತೊಟ್ಟು ಮಾಡಿಯೇ ತೀರುತ್ತೇವೆ ಎಂಬ ಹಠದಲ್ಲಿದ್ದಾರೆ. ಹಾಗೆಯೇ ಕಳೆದ ಮೂರು ದಶಕಗಳಿಂದ ನಡೆಯುತ್ತಿದ್ದ ಪ್ರಯತ್ನವೊಂದು ಶೀಘ್ರವೇ ಸಾಕಾರಗೊಳ್ಳಲಿದೆ. ಹೌದು, ಬ್ರಹ್ಮಾಂಡ ಸೃಷ್ಟಿಯ ರಹಸ್ಯವನ್ನು …
Tag:
