Operation Sindhoor: ಆಪರೇಷನ್ ಸಿಂದೂರ್ ನಂತರ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.
Breaking news
-
Raki Rai: ಮಾಜಿ ಡಾನ್ ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ರೈ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಕುರಿತು ವರದಿಯಾಗಿದೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
-
Mangaluru: ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಇಂದು (ಮಾ.15) ಶನಿವಾರ ಅವರು ನಿಧನ ಹೊಂದಿದ್ದಾರೆ.
-
Kaup: ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು, ಮಂಗಳಪೇಟೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ.
-
Bantwala: ನಾಪತ್ತೆಯಾಗಿರುವ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಶೋಧಕ್ಕೆ ಇಂದು (ಮಾ.8) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ನಡೆದ ಸ್ಥಳದಲ್ಲಿ 7 ಗಂಟೆಯಿಂದ ಕೂಂಬಿಂಗ್ ಕಾರ್ಯಚರಣೆ ಮಾಡುತ್ತಿದ್ದಾರೆ.
-
Aranthodu: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರ ಕೊಲ್ಲಿ ಬಳಿ ಫೆ.26 ರ ಬುಧವಾರ ಬೆಳಗ್ಗಿನ ಜಾವ ಸುಮಾರು 5.30 ಕ್ಕೆ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲು ಸುಟ್ಟು ಹೋದ ಘಟನೆ ನಡೆದಿದೆ.
-
Surathkal: ಯುವತಿಯೋರ್ವಳು ಫೇಸ್ಬುಕ್ ಮೆಸೇಂಜರ್ ಮೂಲಕ ಅಶ್ಲೀಲ ಮೆಸೇಜ್ ಮಾಡಿ, ತನ್ನ ಜೊತೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡ್ಯಾ ನಿವಾಸಿ ಶಾರಿಕ್ ನೂರ್ಜಹಾನ್ ನನ್ನು ಬಂಧನ ಮಾಡಲಾಗಿದೆ.
-
Mangalore: ಅ.22 (ಮಂಗಳವಾರ) ಮುಕ್ಕ ರೆಡ್ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆಯೊಂದು ನಡೆದಿದೆ.
-
Udupi: ನಗರದ ಬಾರ್ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
-
Udupi: ಉತ್ತಮ ಹಾಡುಗಾರ, ಫಿಟ್ನೆಸ್ ಫ್ರೀಕ್, ವೈದ್ಯರಾಗಿದ್ದ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕುಂದಾಪುರದ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಸತೀಶ ಪೂಜಾರಿ ಸಾಸ್ತಾನ (52) ಮೃತ ಹೊಂದಿದ್ದಾರೆ.
