ಬೆಂಗಳೂರು : ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಬ್ರಿಗೇಡ್ ರೋಡ್ನ ಶಾಪಿಂಗ್ ಕಾಂಪ್ಲೆಕ್ಸ್ ಒಂದಕ್ಕೆ ಪ್ರೇಮಿಗಳು ಬಂದಿದ್ದು, ಕಾಂಪ್ಲೆಕ್ಸ್ ತುಂಬಾ ತಿರುಗಾಡುವಾಗ ಕಾಲು ಜಾರಿ ಬಿದ್ದಿದ್ದಾರೆ. ನಾಲ್ಕನೇ ಮಹಡಿಯ ಮೆಟ್ಟಿಲಿಂದ ಜಾರಿ ಬಿದ್ದು ಯುವತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಮತ್ತು ಯುವಕನ ಸ್ಥಿತಿ …
Tag:
