Karwar: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಕಾರವಾರದ ವೈದ್ಯಕೀಯ ಅಧೀಕ್ಷಕ ಶಿವಾನಂದ ಕುಡ್ತಾಲಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಇಂದು (ಗುರುವಾರ) ಮಧ್ಯಾಹ್ನ ನಡೆದಿದೆ.
Bribe
-
Haveri: ಸರ್ಕಾರಿ ನೌಕರರಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರವನ್ನ ಅಡವಿಟ್ಟ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆ ಅಡಿ ಬಿಲ್ ನೀಡಲು
-
-
ಶಿವಮೊಗ್ಗ: ನಗರದ ಸ್ಮಾರ್ಟ್ ಸಿಟಿ (Smart City) ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರು ತಮ್ಮ ವೃತ್ತಿ ಜೀವನದ ಕೊನೆಯ ದಿನ ಲಂಚ ಸ್ವೀಕರಿಸಲು ಹೋಗಿ ಲೋಕಾಯುಕ್ತ (Lokayukta) ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
-
Udupi: ಉಡುಪಿಯ (Udupi) ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಮಾ. 26 ಬುಧವಾರ ಬಂಧಿಸಿದ್ದಾರೆ.
-
Renuka Swamy murder case : ಕೊಲೆ ಮಾಡಿದ ಬಳಿಕ ಈ ಪ್ರಕರಣದಲ್ಲಿ ತನ್ನ ಹೆಸರು ಬಾರದಂತೆ ಮಾಡಲು ಹಲವರಿಗೆ ಕರೆ ಮಾಡಿದ್ದ ದರ್ಶನ್ ಕೋಟಿ ಕೋಟಿ ರೂಪಾಯಿ ನೀಡುವುದಾಗಿ ಆಮಿಷ ಒಡ್ಡಿದ್ದಾರೆ.
-
ಚಿಕ್ಕಮಗಳೂರು : ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು. ಶಿಕ್ಷಕ ಎನ್.ಎಸ್ ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಕ್ಷೇತ್ರ …
-
ವ್ಯಕ್ತಿಯೊಬ್ಬ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ಅಧಿಕಾರಿ, ಅನಂತರ ದ್ವಿಚಕ್ರ ವಾಹನವನ್ನು ಪ್ರಕರಣದಿಂದ ಕೈ ಬಿಡಲು 50 ಸಾವಿರ ರೂ.ಲಂಚ ಸ್ವೀಕರಿಸಿ ಜೈಲು ಸೇರಿದ ಘಟನೆಯೊಂದು ನಡೆದಿದೆ. ಅವಿವಾಹಿತ ಅಬಕಾರಿ ಉಪ ನಿರೀಕ್ಷಕಿ ಕು.ಪ್ರೀತಿ ರಾಥೋಡ್ …
