ಶುಕ್ರವಾರ ಬೆಳಗ್ಗೆ ಬಿಹಾರದ ಭೇಜಾ-ಬಕೌರ್ ನಡುವಿನ ಮರೀಚಾ ಬಳಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ಕುಮಾರ್ ತಿಳಿಸಿದ್ದಾರೆ. ಕೋಶಿ ನದಿಗೆ ಸೇತುವೆಯನ್ನು ನಿರ್ಮಿಸಲಾಗುತ್ತಿದ್ದು ಈ …
Tag:
