ಜೌನ್ಪುರದ ಕೊತ್ವಾಲಿ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಯೊಳಗೆ ಶೌಚಾಲಯದ ಗುಂಡಿಯನ್ನು ಅಗೆಯುವಾಗ ಬ್ರಿಟಿಷರ ಕಾಲದ ಚಿನ್ನದ ನಾಣ್ಯಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇಮಾಮ್ ಅಲಿ ರೈನಿ ಅವರ ಪತ್ನಿ ನೂರ್ ಜಹಾನ್ ಅವರು ತಮ್ಮ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಕಂದಕವನ್ನು ಅಗೆಯುತ್ತಿದ್ದರು. …
Tag:
