ಸಹೋದರನೊಬ್ಬ ತನ್ನ ಸಹೋದರಿಯನ್ನು ಮದುವೆಯಾಗಿರುವ ಅಚ್ಚರಿಯ ಪ್ರಕರಣವೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಮುಖ್ಯಮಂತ್ರಿ ಸಾಮೂಹಿಕ ವಿವಾಹ ಯೋಜನೆ ಸಂದರ್ಭ ನಡೆದ ಮದುವೆ ಅದಾಗಿದೆ. ಸದ್ಯ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸಾಮೂಹಿಕ ವಿವಾಹದಲ್ಲಿ ಭಾಗಿಯಾದ …
Tag:
