ಸಹಾಯಕ ಕೃಷಿ ಅಧಿಕಾರಿಗಳ ನೇಮಕಕ್ಕೆ ಕೇಡರ್ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಅಂಗೀಕರಿಸಿದ್ದು, ಮುಂಬರುವ ದಿನಗಳಲ್ಲಿ 300 ಅಧಿಕಾರಿಗಳನ್ನು ನೇಮಕಾತಿ ಮಾಡಲು ಸರ್ಕಾರ ಯೋಜಿಸಿದೆ. ಪ್ರಸ್ತುತ ಇಲಾಖೆಯಲ್ಲಿ 1801 ಕೃಷಿ …
Tag:
