Border Security Force ಹುದ್ದೆಗೆ ಜನ ಬೇಕಾಗಿದ್ದಾರೆ. 82 ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದೆ. ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈಗಲೇ ಅರ್ಜಿ ಹಾಕಿ.
Tag:
BSF recruitment
-
BFS recruitment : ಗಡಿ ಭದ್ರತಾ ಪಡೆ (ಬಿಎಸ್ಎಫ್)ನಲ್ಲಿರುವ ಗ್ರೂಪ್ ಬಿ ಹಾಗೂ ಸಿ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಲಿಖಿತ ಪರೀಕ್ಷೆ ನಡೆಯಲಿದೆ.
