ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ಯುವಕರನ್ನು ಉನ್ನತ ಶಿಕ್ಷಣದತ್ತ ಸೆಳೆಯಲು ಮುಂದಾಗಿದ್ದು, ದ್ವಿಪದವಿಗೆ ಅವಕಾಶ ನೀಡಿದೆ. ಯುಜಿಸಿ ನಿಯಮಾವಳಿ ಅನ್ವಯ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಎರಡು ಪದವಿ ಪಡೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಮುಕ್ತ …
Tag:
