ಫೆ.1ರಂದು ಮಂಡಿಸಲಿರುವ ಬಜೆಟ್ ನಲ್ಲಿ ಕೇಂದ್ರ ನೌಕರರಿಗೆ ಸರಕಾರದಿಂದ ಎರಡು ಪ್ರಮುಖ ಘೋಷಣೆಗಳನ್ನು ಮಾಡುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ಬಾರಿ ಕೇಂದ್ರ ನೌಕರರ ವೇತನ ಪರಿಷ್ಕರಣೆ ಮುಂದಿನ …
Tag:
