Hassan:ಪಾಳು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತಪಟ್ಟಿದ್ದು ಮತೋರ್ವನ ಗುರುತು ಪತ್ತೆಯಾಗಿಲ್ಲ.
Tag:
building collapse
-
News
Building collapse: ಬೆಂಗಳೂರು ಕಟ್ಟಡ ದುರಂತ: ಮೃತಪಟ್ಟವರ ಕುಟುಂಬ ಹಾಗೂ ಗಾಯಾಳುಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ
Building collapse: ಬೆಂಗಳೂರಿನಲ್ಲಿ(Bengaluru) ನಿರ್ಮಾಣ ಹಂತದ ಕಟ್ಟಡ ಕುಸಿದು ಮೃತಪಟ್ಟ ಕಾರ್ಮಿಕರ(Workers) ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ(PM Modi) ಅವರು 2 ಲಕ್ಷ ರೂ.ಪರಿಹಾರ(Compensation) ಘೋಷಿಸಿದ್ದಾರೆ
