ಸರಕಾರ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂಬುದಕ್ಕೆ ಇದೊಂದು ಹೊಸ ನಿದರ್ಶನ. ಹೌದು ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಂಡ ಹೆದ್ದಾರಿಯೊಂದು ಕುಸಿದು ಬಿದ್ದಿದೆ. ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ ಇದು. ಕಳೆದ ವಾರವಷ್ಟೇ ಪ್ರಧಾನಿ …
Tag:
