Chikkamagaluru: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ.
Bus
-
News
Moodabidre: ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆ ಮುಖಂಡನ ಬಂಧನ, ಅಪಘಾತ ಸಂದರ್ಭ ಬೆದರಿಸಿ 5 ಲಕ್ಷ ರೂ. ಪರಿಹಾರ ಕೊಡಿಸಿದ ಆರೋಪ
Moodabidre: ಅಪಘಾತ ಪ್ರಕರಣವೊಂದರಲ್ಲಿ ಬಸ್ ಮಾಲೀಕರಿಂದ ಹಣ ವಸೂಲಿ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಚಾಲಯ ಸಮಿತ್ರಾಜ್ ಧರೆಗುಡ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧನ ಮಾಡಿದ್ದಾರೆ.
-
News
Puttur: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಸಂಚಾರ ಆರಂಭ: ಅಶೋಕ್ ರೈ
by ಕಾವ್ಯ ವಾಣಿby ಕಾವ್ಯ ವಾಣಿPuttur: ಸೋಮವಾರ ಶಾಸಕರ ಕಚೇರಿಯಲ್ಲಿ ನಡೆದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಸಭೆಯಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸಂಚಾರದಲ್ಲಿ ಇರುವ ಲೋಪ ದೋಷಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
-
Fire Catch: ಚಲಿಸುತ್ತಿದ್ದ ಸರ್ಕಾರಿ ಬಸ್ ತಾಂತ್ರಿಕ ದೋಷದಿಂದ ಬೆಂಕಿಗಾಹುತಿಯಾದ ಘಟನೆ ಮೈಸೂರಿನ ಬನ್ನೂರು ಬಳಿ ನಡೆದಿದೆ.
-
Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.
-
Viral Video: ಪ್ರೀತಿಗೆ ಕಣ್ಣಿಲ್ಲ ಎಂಬುದು ಸಾಮಾನ್ಯವಾದ ಮಾತು. ಆದರೆ ಇತ್ತೀಚೆಗೆ ಪ್ರೇಮಿಗಳಿಗೂ ಕಣ್ಣಿಲ್ಲ ಎಂಬುದು ಸಾಬೀತಾಗುತ್ತಿದೆ. ಹೌದು, ಇದೀಗ ಪ್ರೇಮಿಗಳಿಬ್ಬರ ವಿಡಿಯೋ ಒಂದು ವೈರಲ್ ಆಗಿದ್ದು ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.
-
Bantwala: ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು ಓವರ್ಟೇಕ್ ಮಾಡುವ ಭರದಲ್ಲಿ ಸ್ಕೂಟರ್ಗೆ ಡಿಕ್ಕಿಯಾಗಿದ್ದು ಸವಾರನೋರ್ವ ಮೃತಪಟ್ಟ ಘಟನೆ ನಿನ್ನೆ (ಮೇ 18) ತಡರಾತ್ರಿ ನಡೆದಿದೆ.
-
Bantwala: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಗುರುವಾರ ರಾತ್ರಿ ಮಗುವೊಂದಕ್ಕೆ ಟಿಕೆಟ್ ತೆಗೆದುಕೊಳ್ಳುವ ವಿಚಾರದಲ್ಲಿ ನಿರ್ವಾಹಕ ಟಿಕೆಟ್ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ನಂತರ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ ಮಾಡಿ ಬಸ್ಸನ್ನು ಕಳುಹಿಸಿಕೊಟ್ಟ ಘಟನೆ ನಡೆದಿದೆ.
-
Kateelu: ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕಟೀಲಿನಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ.
-
Karnataka: ಕರ್ನಾಟಕದಾದ್ಯಂತ (Karnataka) ಖಾಸಗಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ತೀರ್ಮಾನಿಸಿದೆ.
