Puttur: ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಎ.4 (ಇಂದು) ಮುಂಜಾನೆ …
Tag:
