KSRTC: ಕೆಎಸ್ಆರ್ಟಿಸಿ (KSRTC) ಪ್ರಯಾಣಿಕರಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಇಂದಿನಿಂದ ಮಾರ್ಚ್ವರೆಗೆ ಪ್ರೀಮಿಯರ್ ಬಸ್ಗಳ ಆಯ್ದ ಮಾರ್ಗಗಳಲ್ಲಿ 5% ರಿಂದ 15% ಟಿಕೆಟ್ ದರ ಕಡಿತ ಮಾಡಿದೆ. ಕೆಎಸ್ಆರ್ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್ ಬಸ್ಗಳ ಪ್ರಯಾಣ ದರಗಳಲ್ಲಿ 5-15% …
Tag:
Bus rate
-
ಪೆಟ್ರೋಲ್ ಡಿಸೇಲ್ ದರ ಹೆಚ್ಚಾದ ಹಿನ್ನೆಲೆ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ಉಂಟಾಗಿದೆ. ಇದೀಗ ಬಸ್ ಪ್ರಯಾಣಿಕರಿಗೆ ಟಿಕೆಟ್ ಬೆಲೆ ಏರಿಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. …
