Vittla: ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮೋರಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ.ಅಡಿಕೆ ಗಾರ್ಬಲಲ್ಲಿ ಕೆಲಸ ಮಾಡುತ್ತಿದ್ದ ಈತ ರವಿವಾರ ರಾತ್ರಿ ಗಂಟೆ 9.30ರ ಅನಂತರ …
Bus stand
-
News
CC Camera: ಪುಂಡ ಪೋಕರಿಗಳ ಅಡ್ಡಕ್ಕೆ ಬಂತು ಪುರಸಭೆಯ ವತಿಯಿಂದ ಸಿಸಿ ಕ್ಯಾಮರ – ಅಂತೂ ಒಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಪುರಸಭೆ
CC Camera: ವಿರಾಜಪೇಟೆಯಲ್ಲಿ ಪುಂಡ ಪೋಕರಿಗಳ ಅಡ್ಡವಾಗಿದ್ದ ಗಡಿಯಾರ ಕಂಬದಿಂದ ಕೆ. ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ತೆರಳುವ ಕಾಲುದಾರಿಯಲ್ಲಿ ಸಿಸಿ ಕಣ್ಗಾವಲು.
-
Madikeri: ಖಾಸಗಿ ಬಸ್ ಸ್ಟಾಂಡ್ನಲ್ಲಿ(Bus stand) ಬಿಜೆಪಿ ಜನಕ್ರೋಶ ಸಮಾವೇಶದಲ್ಲಿ ರಾಜ್ಯಧ್ಯಕ್ಷರು ಮಾತನಾಡಿ, ಹಿಂದೂಗಳನ್ನು ಶೋಷಿಸುವ ಹುನ್ನಾರ ಸಕಾ೯ರದ ಅನೇಕ ತೀಮಾ೯ನಗಳ ಹಿಂದಿದೆ.
-
Puttur: ಬಸ್ ನಿಲ್ದಾಣದ ಬಳಿಯ ಹೋಟೆಲ್ವೊಂದರಲ್ಲಿ ಭಿನ್ನಮತೀಯ ಜೋಡಿಯೊಂದು ಜ್ಯೂಸ್ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.
-
News
ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ನೀರನ್ನೇ ಖಾಲಿ ಮಾಡಿದ್ರು, ನಂತ್ರ ಗೋಮೂತ್ರದಿಂದ ಶುದ್ಧೀಕರಿಸಿದ ಗ್ರಾಮಸ್ಥರು !
ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಇಡೀ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೀರಶೈವ ಬೀದಿಯಲ್ಲಿ ದಲಿತ ಮಹಿಳೆಯೊಬ್ಬರು ರಸ್ತೆ ಬದಿ ಇದ್ದ ಟ್ಯಾಂಕ್ ನೀರು ಕುಡಿದಿದ್ದರು. ಈ …
-
ದಕ್ಷಿಣ ಕನ್ನಡ
ಮಂಗಳೂರು : ಅಡ್ಯಾರ್ ಬಸ್ ನಿಲ್ದಾಣದಲ್ಲಿ ಶಾಲಾ ಬಾಲಕನಿಗೆ ತಂಡದಿಂದ ಹಲ್ಲೆ | ಅವಾಚ್ಯ ಶಬ್ದಗಳಿಂದ ಬಾಲಕನಿಗೆ ನಿಂದನೆ | ವೀಡಿಯೋ ವೈರಲ್!!
ಮಂಗಳೂರು:ನಗರದ ಹೊರವಲಯದ ಅಡ್ಯಾರ್ ಸಮೀಪದ ಶಾಲೆಯೊಂದರ ವಿದ್ಯಾರ್ಥಿಗಳ ನಡುವೆ ಮನಸ್ತಾಪ ಉಂಟಾದ ವಿಚಾರವೊಂದು ರಸ್ತೆಗೆ ಬಂದಿದ್ದು, ಓರ್ವ ಬಾಲಕನ ಮೇಲೆ ಯುವಕ ಹಲ್ಲೆ ನಡೆಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶಾಲೆಯಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಇನ್ನೋರ್ವ ವಿದ್ಯಾರ್ಥಿಯ …
-
InterestinglatestNews
ಒಬ್ಬ ಹುಡುಗನಿಗಾಗಿ ಇಬ್ಬರು ಹುಡುಗಿಯರ ಜಡೆ ಜಗಳ | ಕಿತ್ತಾಟ ಶುರು ಆಗುತ್ತಿದ್ದಂತೆ ಇಬ್ಬರ ನೆಚ್ಚಿನ ಹುಡುಗ ಮಾಡಿದ್ದೇನು ಗೊತ್ತಾ?
ಒಂದು ಹುಡುಗಿಗಾಗಿ ಇಬ್ಬರು ಹುಡುಗಿಯರು ಕಿತ್ತಾಡುವುದು ಮಾಮೂಲ್. ಆದರೆ ಇಲ್ಲೊಂದು ಕಡೆ ಒಬ್ಬ ಹುಡುಗನಿಗಾಗಿ ಇಬ್ಬರು ಹುಡುಗಿಯರಿಬ್ಬರು ಬಸ್ ನಿಲ್ದಾಣದಲ್ಲೇ ಬಡಿದಾಡಿಕೊಂಡಿರುವ ಘಟನೆ ನಡೆದಿದೆ. 17 ವರ್ಷದ ಇಬ್ಬರು ಹುಡುಗಿಯರು ಬಾಯ್ಫ್ರೆಂಡ್ಗಾಗಿ ಸಾರ್ವಜನಿಕರ ಎದುರೇ ಕಿತ್ತಾಡಿಕೊಂಡು ಕಿರಿಕಿರಿ ಉಂಟು ಮಾಡಿದ್ದಾರೆ. ಘಟನೆ …
-
ದಕ್ಷಿಣ ಕನ್ನಡ
ವಿಟ್ಲ:ಮತ್ತೊಮ್ಮೆ ನಡೆಯಿತೇ ಮಾರಕಾಸ್ತ್ರ ದಾಳಿ-ಬಸ್ಸು ತಂಗುದಾಣದಲ್ಲಿ ರಕ್ತದ ಮಡು !?? ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ!!
ವಿಟ್ಲ: ಇಲ್ಲಿನ ವಿಟ್ಲ-ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿನ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ರಕ್ತದ ಮಡು ಕಂಡುಬಂದಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾರಕಾಸ್ತ್ರ ದಾಳಿ ಪ್ರಕರಣಗಳ ರಕ್ತದ ಕಲೆ ಮಾಸುವ ಮುನ್ನವೇ …
-
News
ಬಸ್ ಸ್ಟ್ಯಾಂಡ್ ನಲ್ಲಿ ನೆಲದ ಮೇಲೆ ಬಿದ್ದು ಉರುಳಾಡಿ ಹೊಡೆದಾಡಿಕೊಂಡ ನಾರಿಯರ ತಂಡ !! | ಯುವತಿಯರ ಡಿಶುಮ್ ಡಿಶುಮ್ ವೀಡಿಯೋ ವೈರಲ್
ಹೆಣ್ಣಿಗೆ ಹೆಣ್ಣೇ ಶತ್ರು ಎಂಬ ಮಾತಿದೆ. ಜಗಳಕ್ಕಿಳಿದರೆ ಹೆಂಗಸರನ್ನು ಮೀರಿಸುವವರು ಯಾರೂ ಇಲ್ಲ. ಅಂತೆಯೇ ಬಸ್ ನಿಲ್ದಾಣವೊಂದರಲ್ಲಿ ಎರಡು ಗುಂಪಿನ ಕಾಲೇಜು ವಿದ್ಯಾರ್ಥಿನಿಯರ ನಡುವೆ ಜಗಳ ನಡೆದು ಅದು ಕೈ, ಕೈ ಮೀಲಾಸುವ ಹಂತ ತಲುಪಿದ ಘಟನೆ ಚೆನ್ನೈ ನಗರದಲ್ಲಿ ನಡೆದಿದ್ದು, …
-
ಸವಣೂರು : ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಜಂಕ್ಷನ್ ಬಳಿ ಇರುವ ಪ್ರಯಾಣಿಕರ ತಂಗುದಾಣದಲ್ಲಿ ವ್ಯಕ್ತಿಯೊಬ್ಬರು ಮಗಿದ್ದಲ್ಲೇ ಮೃತಪಟ್ಟ ಘಟನೆ ಜ.25ರಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪೆರುವಾಜೆ ಗ್ರಾಮದ ಕಾಪಿನಕಾಡು ಮಣಿ ಮೇಸ್ತ್ರಿ ಎಂಬವರ ಪುತ್ರ ಮೂರ್ತಿ (42) ಎಂದು ಗುರುತಿಸಲಾಗಿದೆ. ಮೂರ್ತಿ …
