ಕರ್ನಾಟಕ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವ ತಲಾ ಪ್ರಯಾಣಿಕರಿಂದ 15 ರೂ., ರಾಜಹಂಸ ಬಸ್ಸುಗಳಲ್ಲಿ ತಲಾ 18 ರೂ. ಹಾಗೂ ಮಲ್ಟಿ ಆಕ್ಸಲ್ ಅಥವಾ ಇತರೇ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ತಲಾ 20 ರೂ. ಅನ್ನು ಬಳಕೆದಾರರ ಶುಲ್ಕವನ್ನಾಗಿ (ಟೋಲ್) ಸಂಗ್ರಹಿಸುವುದು ಅನಿವಾರ್ಯವಾಗಿದೆ …
Tag:
