ಸಾರಿಗೆ ನೌಕರರಿಗೊಂದು ಸಿಹಿ ಸುದ್ದಿ ಇದೆ. ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ವಜಾ ಆಗಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಚಾಲನೆ ನೀಡಿದ್ದಾರೆ. ಹೌದು, ನಿನ್ನೆ 100 ಸಿಬ್ಬಂದಿ ಮರು ನೇಮಕಕ್ಕೆ ಆದೇಶ ನೀಡಲಾಗಿದೆ. ಒಟ್ಟು 1,610 …
Bus
-
News
ತನ್ನ ಕೂದಲಿನ ಸಹಾಯದಿಂದ ಬರೋಬ್ಬರಿ 12,216 ಕೆ.ಜಿ ತೂಕದ ಬಸ್ಸನ್ನು ಎಳೆದು ಗಿನ್ನಿಸ್ ದಾಖಲೆ ಸೃಷ್ಟಿಸಿದ ಭಾರತೀಯ ಯುವತಿ !!by ಹೊಸಕನ್ನಡby ಹೊಸಕನ್ನಡನಮ್ಮ ದೇಶದಲ್ಲಿ ಸಾಧಿಸಲಾಗದ ಕೆಲಸವನ್ನು ಸಾಧಿಸಿಯೇ ತೀರುತ್ತೇನೆ ಎಂಬ ಛಲವಿರುವ ಪ್ರತಿಭೆಗಳು ಅದೆಷ್ಟೋ ಇದ್ದಾರೆ. ಇಂತಹ ಪ್ರತಿಭೆಗಳಲ್ಲಿ ಈಕೆಯೂ ಒಬ್ಬಳು. ಈಕೆ ಮಾಡಿರುವ ಸಾಧನೆ ಎಲ್ಲರನ್ನು ಬೆಚ್ಚಿಬೀಳಿಸುವಂತದ್ದು. ತನ್ನ ಕೂದಲಿನ ಸಹಾಯದಿಂದ ಬರೋಬ್ಬರಿ 12,216 ಕೆ.ಜಿ ತೂಕದ ಬಸ್ಸನ್ನು ಎಳೆದು ಗಿನ್ನೆಸ್ …
-
ಉಡುಪಿ : ಖಾಸಗಿ ಬಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಮೂಳೂರಿನಲ್ಲಿ ನಡೆದಿದೆ. ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಬಂಗೇರ ಅಲಿಯಾಸ್ ಹರಿ ಓಂ (65) ಎಂಬವರು ಮೃತ …
-
ದಕ್ಷಿಣ ಕನ್ನಡ
ಬೆಳ್ತಂಗಡಿ:ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ !! ಪ್ರಯಾಣಿಕರು ಅಪಾಯದಿಂದ ಪಾರು- ಬಸ್ ಸಂಪೂರ್ಣ ಸುಟ್ಟು ಭಸ್ಮ
ಬೆಳ್ತಂಗಡಿ: ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಿಡ್ಲೆ ಸಮೀಪ ನಡೆದಿದೆ.ಅದೃಷ್ಟವಾಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್, ನಿಡ್ಲೆ ಸಮೀಪಸುತ್ತಿದ್ದ ವೇಳೆ ನಿಡ್ಲೆ ಅನುಗ್ರಹ …
-
ದಕ್ಷಿಣ ಕನ್ನಡ
ಮಂಗಳೂರಿಗೆ ಬರಬೇಕಿದ್ದ 22 ಪ್ರಯಾಣಿಕರಿದ್ದ ಖಾಸಗಿ ಬಸ್ ಹೆದ್ದಾರಿಯಲ್ಲಿ ಸುಟ್ಟು ಭಸ್ಮ !!
by ಹೊಸಕನ್ನಡby ಹೊಸಕನ್ನಡಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿ ಪ್ರಯಾಣಿಕರು ಪವಾಡಸದೃಶವಾಗಿ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ರಾಷ್ಟೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತ್ತಿದ್ದು, …
-
ದಕ್ಷಿಣ ಕನ್ನಡ
ಮಂಗಳೂರು: ಬಸ್ಸಿನಲ್ಲಿ ಭಿನ್ನ ಕೋಮಿನ ಯುವಕ ಯುವತಿ ಪತ್ತೆ ಪ್ರಕರಣ!! ಸುಮೋಟೋ ಅಡಿಯಲ್ಲಿ ಬಂಧಿತರಾಗಿದ್ದ ನಾಲ್ವರಿಗೆ ಜಾಮೀನು-ಜೈಲಿನಿಂದ ಬಿಡುಗಡೆ
ಮಂಗಳೂರು: ಕೆಲ ದಿನಗಳ ಹಿಂದೆ ಬಸ್ಸಿನಲ್ಲಿ ಪರಸ್ಪರ ಚುಂಬಿಸಿದ ಭಿನ್ನ ಕೋಮಿನ ಯುವಕ ಯುವತಿಯನ್ನು ತರಾಟೆಗೆ ತೆಗೆದುಕೊಂಡು,ಸಾಮಾಜಿಕ ಜಾಲತಾಣಗಲ್ಲಿ ಫೋಟೋ ಸಹಿತ ವೀಡಿಯೋ ಹರಿಯಬಿಟ್ಟು ದೌರ್ಜನ್ಯ ವೆಸಗಿದ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಂದ ಸುಮೊಟೊ ಕೇಸ್ ನಡಿಯಲ್ಲಿ ಬಂಧಿಸಿತರಾಗಿದ್ದ ನಾಲ್ವರು ಆರೋಪಿಗಳಿಗೆ ಜಾಮೀನು …
-
ಮಂಗಳೂರು: ಕಳೆದ ಕೆಲವು ತಿಂಗಳಿನಿಂದ ಸ್ಥಗಿತವಾಗಿದ್ದ ಮಂಗಳೂರು – ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ. ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಬೆಳಗ್ಗಿನಿಂದ ಓಡಾಟ ಆರಂಭಿಸಿದೆ. ಕೋವಿಡ್ ಕಾರಣದಿಂದ ಎರಡು ರಾಜ್ಯಗಳ ನಡುವೆ ಬಸ್ ಸಂಚಾರ …
-
ಕಡಬ : ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿಗೆ ಸಮೀಪದ ಕೋಡಿಂಬಾಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಕಡಬದಿಂದ ಎಡಮಂಗಲ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ …
-
ಮಂಗಳೂರು : ಮಣಿಪಾಲ-ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ಸಿಗೆ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ಸೋಮವಾರ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಎಕೆಎಂಎಸ್ ಎಕ್ಸ್ಪ್ರೆಸ್ ಬಸ್ ಕೋಡಿಕಲ್ ಕ್ರಾಸ್ ತಲುಪಿದಾಗ ದ್ವಿಚಕ್ರ ವಾಹನದಲ್ಲಿ ಬಂದ ಕಿಡಿಗೇಡಿಗಳು ಬಸ್ಸಿನ ಗಾಜಿಗೆ …
-
ದಕ್ಷಿಣ ಕನ್ನಡ
ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ
by ಹೊಸಕನ್ನಡby ಹೊಸಕನ್ನಡಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮದ್ದಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಅತೀ ವೇಗದಿಂದ ಚಲಿಸುತ್ತಿದ್ದ ಬಸ್ಸು ಎದುರುನಿಂದ ಬರುವ ವಾಹನಕ್ಕೆ ಸೈಡ್ ಕೊಡುವ …
