ಶುಕ್ರವಾರ ತಡರಾತ್ರಿ ಮಧ್ಯಪ್ರದೇಶದ ರೇವಾದಲ್ಲಿ ಟ್ರೇಲರ್ ಹಾಗೂ ಬಸ್ನ ನಡುವ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 35 ಮಂದಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ರೇವಾ ಬಳಿ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸೊಹಗಿ …
Bus
-
ದಸರಾ ಹಬ್ಬದ ರಂಗು ಮುಗಿಯುತ್ತಿದ್ದಂತೆ, ದೀಪಾವಳಿ ಹಬ್ಬದ ಸಂಭ್ರಮವನ್ನು ಜನರಿಗೆ ದುಪ್ಪಟ್ಟು ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಶೇಷ ಪ್ಯಾಕೇಜ್ ನೀಡಲು ಅಣಿಯಾಗುತ್ತಿದೆ. ದಸರಾ ಹಬ್ಬದ ಪ್ರಯುಕ್ತ ಟೆಂಪಲ್ ರನ್ ಮಾಡಲು ಅವಕಾಶ ಕಲ್ಪಿಸಿದ ಬೆನ್ನಲ್ಲೇ, …
-
ಬಸ್ ಹತ್ತುವಾಗ ವಿದ್ಯಾರ್ಥಿನಿಯೋರ್ವಳು ಜಾರಿ ಬಿದ್ದು ಬಸ್ ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಗಾಯಗೊಂಡಾಕೆಯ ಸ್ಥಿತಿ ಚಿಂತಾಜನಕವಾಗಿದೆ. ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಘಟನೆ ನಗರದ ಜ್ಞಾನಭಾರತಿ ವಿಶ್ವವಿದ್ಯಾಲಯದ ಬಳಿ ನಡೆದಿದೆ. ಗಾಯಾಳುವಿನ …
-
ಹಾವೊಂದು ಬಸ್ ಏರಿ ಕುಳಿತಿದೆ. ಹಾವು ಬಸ್ ನಲ್ಲಿ ಕಂಡ ಪರಿಣಾಮ, ಪ್ರಯಾಣಿಕರೆಲ್ಲ ಭಯಭೀತರಾಗಿ ನಿಜಕ್ಕೂ ಪ್ರಯಾಣಿಕರು ಎದ್ದೇನೋ ಬಿದ್ದೆನೋ ಎಂದು ಬಸ್ಸಿನಿಂದ ಇಳಿದು ಓಡಿ ಪ್ರಾಣ ಉಳಿಸಿಕೊಂಡ ಘಟನೆ ಘಟನೆ ನಡೆದಿದೆ. ಈ ಘಟನೆಯು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಹೌದು, ನಗರದಲ್ಲಿ …
-
ಇಲ್ಲಿ ನಾವು ಹೇಳ ಹೊರಟಿರುವುದು ಸರಕಾರದ ಸಂಪೂರ್ಣ ನಿರ್ಲಕ್ಷ್ಯದ ಪರಮಾವಧಿಯ ಹಂತದ ಘಟನೆಯನ್ನು. ಏಕೆಂದರೆ ಸರಕಾರಿ ಬಸ್ಸೊಂದು ಚಲಿಸುತ್ತಿರುವಾಗಲೇ ನಡೆದ ಅಚಾತುರ್ಯ ಇದು. ಇಲ್ಲಿ ನಿಜಕ್ಕೂ ತುಂಬಾ ಜನರ ಸಾವು ಸಂಭವಿಸಬಹುದಿತ್ತು. ಆದರೆ ಅದೃಷ್ಟವಶಾತ್ ಅಂಥಹ ಯಾವುದೇ ಸಂಭವ ನಡೆಯಲಿಲ್ಲ. ಚಲಿಸುತ್ತಿರುವಾಗಲೇ …
-
InterestinglatestNationalTechnology
ಭಾರತದ ಮೊದಲ ಹೈಡ್ರೋಜನ್ ಪ್ಯೂಲ್ ಸೆಲ್ ಬಸ್ ಬಿಡುಗಡೆ ; ಈ ಹೊಸ ಇಂಧನ ತಂತ್ರಜ್ಞಾನದ ವೀಡಿಯೋ ಇಲ್ಲಿದೆ ನೋಡಿ
ನಮ್ಮ ದೇಶ ದಿನ ಕಳೆದಂತೆ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಲೇ ಬಂದಿದೆ. ಟೆಕ್ನಾಲಜಿಯಲ್ಲಿ ಮುಂದುವರಿಯುತ್ತಲೇ ಇದೆ. ಇದೀಗ ಭಾರತದ ಮೊದಲ ಮೇಡ್ ಇನ್ ಇಂಡಿಯಾ ಹೈಡ್ರೋಜನ್ ಪ್ಯೂಲ್ ಸೆಲ್ ಬಸ್ ಅನ್ನು ಬಿಡುಗಡೆ ಮಾಡಲಾಗಿದೆ. ಪುಣೆಯ KPIT-CSIR ಈ ಬಸ್ ಅನ್ನು …
-
InterestinglatestNewsTravel
ಬಸ್ ಪ್ರಯಾಣದ ವೇಳೆ ಮಹಿಳೆಯರನ್ನು ದಿಟ್ಟಿಸಿ ನೋಡಿದ್ರೆ ಹುಷಾರ್ ; ಹೊಸ ಕಾನೂನು ಏನು ಹೇಳುತ್ತೆ ಗೊತ್ತಾ?
ಮೋಟಾರು ವಾಹನ ಕಾಯ್ದೆಗೆ ಹೊಸ ತಿದ್ದುಪಡಿಯೊಂದು ಬಂದಿದ್ದು, ಇದರ ಪ್ರಕಾರ ಇನ್ಮುಂದೆ ಬಸ್ನಲ್ಲಿ ಪ್ರಯಾಣಿಸುವಾಗ ಗಂಡಸರು ಮಹಿಳೆಯರನ್ನು ದಿಟ್ಟಿಸಿ ನೋಡುವಂತಿಲ್ಲ. ಈ ನಿಯಮ ಮೀರಿದ್ರೆ ಶಿಕ್ಷೆ ಫಿಕ್ಸ್.. ಹೌದು. ಇಂತಹ ಒಂದು ನಿಯಮವನ್ನು ತಮಿಳುನಾಡಿನಲ್ಲಿ ಜಾರಿಗೆ ಬಂದಿದ್ದು, ಈ ಕಾಯ್ದೆಯ ಪ್ರಕಾರ …
-
ಓವರ್ ಸ್ಪೀಡ್ ಚಲಿಸಿದ ಆರೋಪದಲ್ಲಿ ಸಿಟಿ ಬಸ್ಸೊಂದನ್ನು ಟ್ರಾಫಿಕ್ ಎಎಸ್ಐ ರಾಬರ್ಟ್ ಲಸ್ರಾದೊ ದಂಡ ಹೇರಿದ್ದಾರೆ. ಇದನ್ನು ಪ್ರಶ್ನಿಸಿದ ಬಸ್ ಚಾಲಕನಿಗೆ ಎಎಸ್ಐ ಅವಾಚ್ಯ ಶಬ್ದಗಳಿಂದ ನಿಂದಿಸಿ ವಶಕ್ಕೆ ತೆಗೆದ ಘಟನೆ ನಡೆದಿದೆ. ಇದರಿಂದ ಸಿಟ್ಟುಗೊಂಡ ಬಸ್ಸು ಚಾಲಕರು, ನಿರ್ವಾಹಕರು ತಲಪಾಡಿ …
-
ಕೋಳಿಯನ್ನು ಕೊಂದ ಕೋಪಕ್ಕೆ ಕಾನ್ಸ್ ಟೇಬಲ್ ಓರ್ವರು ವ್ಯಕ್ತಿಯೊಬ್ಬನ ಬಸ್ ಅನ್ನೇ ಎತ್ತಾಕೊಂಡೋದ ಘಟನೆ ಚೆನ್ನೈ ನಲ್ಲಿ ನಡೆದಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ. ಕದಿರೇಶನ್ ಎನ್ನುವವರು ಥೇಣಿ ಜಿಲ್ಲಾ ಸಶಸ್ತ್ರ ಪಡೆಯಲ್ಲಿ ಕಾನ್ಸ್ ಟೇಬಲ್ …
-
ಕಲಬುರಗಿ : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸಲು ಹೆಚ್ಚು ಬಸ್ಗಳನ್ನು ಖರೀದಿ ಮಾಡಲಾಗುತ್ತಿದೆ …
