ದಿನದಿಂದ ದಿನಕ್ಕೆ ಆನ್ಲೈನ್ ಶಿಕ್ಷಣ ಸಂಸ್ಥೆ ಬೈಜೂಸ್ ಸಂಕಷ್ಟಕ್ಕೆ ಸಿಲುಕುತ್ತಿದೆ. ಇದರ ಮುಂದುವರೆದ ಭಾಗವಾಗಿ ಹಣಕಾಸಿನ ತೊಂದರೆಯಿಂದ ಬಳಲುತ್ತಿರುವುದರಿಂದ ತನ್ನ ನೌಕರರ ಪೈಕಿ ಕಡಿಮೆ ವೇತನ ಪಡೆಯುವ ಶೇ.25ರಷ್ಟು ಮಂದಿಗೆ ಮಾತ್ರ ಪೂರ್ಣ ವೇತನ ಬಿಡುಗಡೆ ಮಾಡಿದೆ. ಇದರೊಂದಿಗೆ ಉಳಿದ ನೌಕರರಿಗೆ …
Tag:
