ಬೆಂಗಳೂರು: ಹಾನಗಲ್ – ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಆರ್ಭಟ ಮುಗಿಲುಮುಟ್ಟಿದೆ, ಇದೇ ವೇಳೆ, ಪ್ರತ್ಯಾರೋಪಗಳ ಜೊತೆಗೆ ಜಾತಿಯನ್ನು ಎಳೆದು ತಂದು ಮಾಡುವ ನಿಂದನೆಯು ಪ್ರಮುಖ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಇಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ …
Tag:
