C M Ibrahim: ರಾಜ್ಯ ರಾಜಕೀಯದಲ್ಲಿ ದಸರಾ ಸಂದಭ್ರಮದ ಹೊತ್ತಿನಲ್ಲಿ ಏನು ನಡೆಯುತ್ತಿದೆ ಎಂಬುದೇ ಬಹಳ ಕುತೂಹಲಕಾರಿಯಾಗಿದೆ. ಒಂದೆಡೆ ಬಿಜೆಪಿ(BJP) ನಾಯಕರು ಕಾಂಗ್ರೆಸ್(Congress) ಸೇರಲು ಮುಂದಾದರೆ ಇನ್ನೊಂದೆಡೆ ಕಾಂಗ್ರೆಸ್ ಪಾಳಯದಲ್ಲಿ ಸತೀಶ್ ಜಾರಕಿಹೊಳಿಯವರು 20 ಶಾಸಕರನ್ನು ಕೂರಿಸಿಕೊಂಡು ಬಸ್ ಹತ್ತಲು ರೆಡಿಯಾಗಿದ್ದಾರೆ. …
Tag:
