C M Siddaramaiah: ರಾಜ್ಯದಲ್ಲಿ ಸಿಎಂ(CM) ಬದಲಾವಣೆ ವಿಚಾರ ಆಗಾಗ ಚರ್ಚೆಗೆ ಬರುತ್ತಿದೆ. ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬಂದಾಗಿನಿಂದ ಈ ವಿಚಾರ ಜೀವಂತವಾಗಿದೆ.
C. M. Siddaramaiah
-
Karnataka State Politics Updateslatest
C M Siddaramaiah: ನೀವೇ ಕಟ್ಟಿದ ರಾಮಮಂದಿರದೊಳಗೆ ನಿಂತು ಈ ಬಗ್ಗೆ ಪ್ರಮಾಣ ಮಾಡಿ ಹೇಳಿ – ಪಿಎಂಗೆ ಹೊಸ ಸವಾಲೆಸೆದ ಸಿದ್ದರಾಮಯ್ಯ !!
C M Siddaramaiah: ರಾಮಜನ್ಮಭೂಮಿ (Ram Janmabhoomi) ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನಾ (Ram Lalla Murti Pranapratishthapane) ಕಾರ್ಯವು ಅದ್ಧೂರಿಯಾಗಿ ನೆರವೇರಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ ಹೊಸ ಸವಾಲೆಸೆದಿದ್ದು, ಮೋದಿಯವರೇ …
-
Karnataka State Politics Updates
Crop compensation: ಬೆಳೆ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ – ರೈತರ ಖಾತೆ ಸೇರಲಿದೆ ಇಷ್ಟು ಹಣ !!
Crop compensation: ನಾಡಿನ ರೈತರು ಹಲವು ದಿನಗಳಿಂದ ಕಾದು ಕುಳಿತಿದ್ದ ಬರದ ಬೆಳೆ ಪರಿಹಾರವನ್ನು(Crop compensation) ನೀಡಲು ಕೊನೆಗೂ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯನವರ(CM Siddaramaiah) ಮಹತ್ವದ ಘೋಷಣೆಯನ್ನು ಹೊರಡಿಸಿದ್ದಾರೆ. ಇದನ್ನು ಓದಿ: Jai Shree Ram: …
-
News
Siddaramaiah: ರೈತ ಮಕ್ಕಳಿಗೆ ಹೆಣ್ಣು ಕೊಡ್ತಿಲ್ಲ ಎಂದ ವ್ಯಕ್ತಿ- ಸಕತ್ತಾಗೇ ಕೌಂಟ್ರು ಕೊಟ್ಟ ಸಿಎಂ ಸಿದ್ದು !!
by ವಿದ್ಯಾ ಗೌಡby ವಿದ್ಯಾ ಗೌಡರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ (Siddaramaiah) ಬಳಿ ಹೇಳಿಕೊಂಡಿದ್ದಾರೆ.
-
Karnataka State Politics UpdatesNews
C M Siddaramaiah: ತನ್ನಂತೆಯೇ ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಬಾಲಕ – ವಿಚಾರ ತಿಳಿದ ಸಿಎಂ ಸಿದ್ದರಾಮಯ್ಯ ಮಾಡಿದ್ದೇನು ಗೊತ್ತಾ?
C M Siddaramaiah: ಸಿದ್ದರಾಮಯ್ಯನವರು(C M Siddaramaiah)ಎಷ್ಟು ಬಡತನದಿಂದ ಬಂದವರು ಎಂದು ನಮಗೆಲ್ಲರಿಗೂ ಗೊತ್ತೇ ಇದೆ. ಅವರು ಕುರುಬ ಸಮಾಜದವರಾದ ಕಾರಣ ಕುರಿಯನ್ನು ಕಾಯುತ್ತ ಜೀವನವನ್ನು ಸಾಗಿಸುತ್ತಿದ್ದರು. ಬಾಲ್ಯದಲ್ಲಿ ಇದೇ ಕಾಯಕವನ್ನು ನೆರೆವೇರಿಸುತ್ತಿದ್ದ ಅವರು ಮುಂದೆಯೂ ಇದೇ ರೀತಿ ಕುರಿಯನ್ನು ಕಾಯುತ್ತಿದ್ದರೆ …
-
Karnataka State Politics UpdatesNews
ರಾಷ್ಟ್ರ ರಾಜಕರಣದ ಎಂಟ್ರಿ ಕುರಿತು ಸ್ಪೋಟಕ ಹೇಳಿಕೆ ನೀಡಿ ಸಿದ್ದರಾಮಯ್ಯ !! ಪ್ರಧಾನಿ ಅಭ್ಯರ್ಥಿಯಾಗಿ ಕರ್ನಾಟಕ ಸಿಎಂ ಕಣಕ್ಕೆ ?
by ವಿದ್ಯಾ ಗೌಡby ವಿದ್ಯಾ ಗೌಡSiddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಷ್ಟ್ರ ರಾಜಕಾರಣಕ್ಕೆ ಧುಮುಕುವ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು, ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಯಾಗುವ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು …
-
News
Congress: ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ಹೇಳಿಕೆ ಒಪ್ಪಿದ ಕಾಂಗ್ರೆಸ್ -ಯಾವ ಹೇಳಿಕೆ, ಏನೆಂದಿತು ಕಾಂಗ್ರೆಸ್ ?
ಕಾಂಗ್ರೆಸ್ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಹೇಳಿಕೆಯನ್ನು ಉಲ್ಲೇಖಿಸಿದೆ. ಇತ್ತ ಬಿಜೆಪಿಯು ಕಾಂಗ್ರೆಸ್ ವಿರುದ್ಧ ವಾಗ್ಯುದ್ಧ ಮಾಡುತ್ತಲೇ ಇದೆ.
-
ದಕ್ಷಿಣ ಕನ್ನಡ
ಸೌಜನ್ಯ ಗೌಡ ಅತ್ಯಾಚಾರ ಪ್ರಕರಣ: ಶೀಘ್ರ ಮರು ತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜಾ
ಈ ನಡುವೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದು,2012 ರಲ್ಲಿ ನಡೆದ ಪ್ರಕರಣದ
-
Karnataka State Politics Updates
Karnataka budget 2023: ಸಿದ್ದರಾಮಯ್ಯ ಬಜೆಟ್: ಅಂಗನವಾಡಿ, ಆಶಾ-ರಿಗೆ ಬಂಪರ್ ಗಿಫ್ಟ್ – ಕೈಗೆ ಬರುತ್ತೆ 3000 ರೊಕ್ಕ, ಇಲ್ಲಿದೆ ನೋಡಿ ಪಕ್ಕಾ ಲೆಕ್ಕ !!
by ಹೊಸಕನ್ನಡby ಹೊಸಕನ್ನಡKarnataka budget 2023: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ತಮ್ಮ 14ನೇ ಬಜೆಟ್(Karnataka budget 2023) ಮಂಡಿಸಿದ್ದು, ವಿವಿಧ ಇಲಾಖೆಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಜೊತೆಗೆ ಗ್ಯಾರಂಟಿ ಜಾರಿಗೆ ಒತ್ತು ನೀಡುವುದರೊಂದಿಗೆ ಕೆಲವು ಯೋಜನೆಗಳನ್ನೂ ಜಾರಿ ತಂದಿವೆ. ಇದರೊಂದಿಗೆ …
-
Karnataka State Politics Updatesಬೆಂಗಳೂರು
Karnataka budget 2023: ಮಹಿಳೆಯರು ಮತ್ತು ಮಕ್ಕಳಿಗಾಗಿ ಬಜೆಟ್ ಇಷ್ಟೆಲ್ಲಾ ಸವಲತ್ತು ಕೊಡ್ತಿದ್ಯಾ ?
by ವಿದ್ಯಾ ಗೌಡby ವಿದ್ಯಾ ಗೌಡಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ದೊರೆಯುತ್ತದೆ. ಈ ಎಲ್ಲಾ ಸೌಲಭ್ಯ BPL ಮತ್ತು APL ಕಾರ್ಡುದಾರರಿಗೂ ಲಭ್ಯವಾಗಲಿದೆ
