CAA Rules: ಪೌರತ್ವ ಕಾಯಿದೆ ಜಾರಿಯಾದ ಮರುದಿನವೇ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮಂಗಳವಾರ (ಮಾರ್ಚ್ 12, 2024), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) “ಈ …
Tag:
