ತಲೆ ಕೂದಲ ಸಮಸ್ಯೆ ಪ್ರತಿಯೊಬ್ಬರಲ್ಲು ಕಂಡುಬರುವ ಸಾಮಾನ್ಯ ಸಮಸ್ಯೆಯೆಂದೇ ಹೇಳಬಹುದು. ಕೂದಲು ಉದುರುವುದು, ಬೆಳ್ಳಗಾಗುವುದು, ತಲೆಹೊಟ್ಟು, ತುರಿಕೆ ಹೀಗೆ ಹೇಳುತ್ತಾ ಹೋದರೆ ಸಮಸ್ಯೆಗಳ ಪಟ್ಟಿ ನಿಲ್ಲುವುದಿಲ್ಲ. ಇದಕ್ಕಾಗಿ ಜನರು ಮಾರುಕಟ್ಟೆಯಿಂದ ಶಾಂಪು, ಹೇರ್ ಕಂಡೀಷನರ್’ಗಳನ್ನು ಖರೀದಿಸುತ್ತಾರೆ. ಆದರೆ, ಇಂತಹ ಸಮಸ್ಯೆಯನ್ನು ಹೋಗಲಾಡಿಸುವ …
Tag:
