Canara Bank : ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಕೆನರಾ ಬ್ಯಾಂಕ್, 2025-26ನೇ ಸಾಲಿಗೆ 1961 ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಪದವೀಧರ ಅಪ್ರೆಂಟಿಸ್ಗಳ ನೇಮಕಾತಿಯನ್ನು ಪ್ರಕಟಿಸಿದೆ.
Tag:
Canara Bank Recruitment 2025
-
Jobs
Canara Bank Recruitment 2025: ಕೆನರಾಬ್ಯಾಂಕ್ನಲ್ಲಿ ಭರ್ಜರಿ ಉದ್ಯೋಗಾವಕಾಶ; ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ
Canara Bank Recruitment 2025: ಕೆನರಾಬ್ಯಾಂಕ್ನಲ್ಲಿ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು 60 ವಿವಿಧ ಹುದ್ದೆಗಳು ಖಾಲಿ ಇದ್ದು, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
