Canara Bank Q2 Results:ಕೆನರಾ ಬ್ಯಾಂಕ್ ಲಿಮಿಟೆಡ್ನ ಎರಡನೇ ತ್ರೈಮಾಸಿಕ ಲಾಭವು ಉತ್ತಮವಾಗಿದೆ. ವಿನಿಮಯ ದಾಖಲಾತಿಗಳ ಪ್ರಕಾರ, ಸೆಪ್ಟೆಂಬರ್ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಸಾಲದಾತರ ನಿವ್ವಳ ಲಾಭವು ವರ್ಷದಿಂದ ವರ್ಷಕ್ಕೆ 43% ರಷ್ಟು ಏರಿಕೆಯಾಗಿ 3,606.1 ಕೋಟಿ ರೂಪಾಯಿಗಳಿಗೆ ತಲುಪಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ …
Tag:
Canara Bank share price
-
BusinessInterestinglatestNationalNewsSocialTechnology
Canara Bank : ಕೆನರಾ ಬ್ಯಾಂಕ್ ಗ್ರಾಹಕರಿಗೆ ಮಹತ್ವವಾದ ಮಾಹಿತಿ
ಹೇಳಿ ಕೇಳಿ ಡಿಜಿಟಲ್ ಯುಗ.. ಎಲ್ಲದರಲ್ಲೂ ಬದಲಾವಣೆಯಾಗಿ ಹಿಂದಿನಂತೆ ಬ್ಯಾಂಕ್ಗಳ ಮುಂದೆ ಗಂಟೆಗಟ್ಟಲೆ ನಿಲ್ಲಬೇಕಾದ ಅನಿವಾರ್ಯತೆ ಈಗಿಲ್ಲ. ಮೊಬೈಲ್ ಎಂಬ ಮಾಯಾವಿ ಅನ್ವೇಷಣೆಯ ಬಳಿಕ ಎಲ್ಲ ಕೆಲಸಗಳು ಕ್ಷಣ ಮಾತ್ರದಲ್ಲಿ ನಡೆಯುತ್ತವೆ. ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ವ್ಯವಹಾರಗಳನ್ನು ನಡೆಸಲು ಬ್ಯಾಂಕ್ಗಳು …
